Sat,May18,2024
ಕನ್ನಡ / English

ಪ್ರವೀಣ್‌ ನೆಟ್ಟಾರು ಮನೆಗೆ ಎಚ್‌ಡಿ ಕುಮಾರಸ್ವಾಮಿ ಭೇಟಿ: 5 ಲಕ್ಷ ಪರಿಹಾರ | JANATA NEWS

01 Aug 2022
2716

ಮಂಗಳೂರು : ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು, ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರದ ಚೆಕ್ ನೀಡಿ, ಪ್ರವೀಣ್ ಕುಟುಂಬಕ್ಕೆ ಅವರು ಸಾಂತ್ವನ ಹೇಳಿದ್ದಾರೆ.

ಎಚ್. ಡಿ. ಕುಮಾರಸ್ವಾಮಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ, ಅವರ ಪತ್ನಿ ಹಾಗೂ ತಂದೆ ತಾಯಿ ಅವರಿಗೆ ಸಾಂತ್ವನ ಹೇಳಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ. ಎಂ. ಫಾರೂಕ್, ಭೋಜೇ ಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿದ್ದರು.

ಈ ವೇಳೆ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದ ಮಾಜಿ ಸಿಎಂ ಕುಮಾರಸ್ವಾಮಿ, ನಿಮ್ಮ ಕುಟುಂಬದ ಜತೆ ನಮ್ಮ ಪಕ್ಷವಿದೆ. ಪ್ರವೀಣ ಅವರ ಸಾವಿಗೆ ಕಾರಣಕರ್ತರಾದವರಿಗೆ ಕಠಿಣ ಶಿಕ್ಷೆ ಆಗಬೇಕು. ರಾಜ್ಯ ಬಿಜೆಪಿ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು, ಕಾಟಾಚಾರದ ತನಿಖೆ ಆಗಬಾರದು ಎಂದು ಆಗ್ರಹಿಸಿದರು.

RELATED TOPICS:
English summary :HD Kumaraswamy visits Praveen Nettarus house: 5 lakh compensation

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...