Sun,May19,2024
ಕನ್ನಡ / English

ರೈಲಿಗೆ ಸಿಲುಕಿ ಕಾಲೇಜು ವಿದ್ಯಾರ್ಥಿನಿ ಸಾವು, ವಿದ್ಯಾರ್ಥಿಗಳ ಪ್ರತಿಭಟನೆ | JANATA NEWS

01 Aug 2022
3723

ಹಾಸನ : ರೈಲು ಹಳಿ‌ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ಹಾಸನದ ಮೊಸಳೆ ಹೊಸಹಳ್ಳಿಯಲ್ಲಿ ನಡೆದಿದೆ.

ಗುಡ್ಡೆತೆರಣ್ಯ ಗ್ರಾಮದ ಪ್ರೀತಿ (18) ಮೃತ ದುರ್ದೈವಿ. ವಿದ್ಯಾರ್ಥಿಯು ರೈಲ್ವೆ ಹಳಿ ದಾಟುವಾಗ ಈ ದುರ್ಘಟನೆ ಸಂಭವಿಸಿದೆ. ಮೊಸಳೆಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರೀತಿ ಸೋಮವಾರ ಕಾಲೇಜಿಗೆ ಹೋಗುವಾಗ ಹಾಸನ ತಾಲೂಕಿನ ಅಂಕಪುರ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ.

ಈ ಸಾವಿಗೇ ರೈಲ್ವೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಮೇಲ್ಸೇತುವೆ ನಿರ್ಮಾಣ ಮಾಡಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ ಎಂದು ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ರಸ್ತೆಯಲ್ಲಿ ಟಯರ್​ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.

ಜೀವ ಕೈಯಲ್ಲಿ ಹಿಡಿದುಕೊಂಡೇ ರೈಲ್ವೆ ಹಳಿ ದಾಟಿ ಕಾಲೇಜಿಗೆ ಹೋಗಬೇಕಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಮೇಲ್ಸೇತುವೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

RELATED TOPICS:
English summary :College student dies after being hit by a train, students protest

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...