Wed,May08,2024
ಕನ್ನಡ / English

ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ವಿಡಿಯೋ ಮಾಡಿ ಬ್ಲಾಕ್​ಮೇಲ್‌, ಆರೋಪಿ ಅರೆಸ್ಟ್ | JANATA NEWS

01 Aug 2022
2525

ಮಂಗಳೂರು : ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ,ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೀನು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿರುವ ಮುನಾಝ್ ಅಹಮ್ಮದ್(30) ಎಂಬಾತ ಬಂಧಿತ ಆರೋಪಿ.

ಜು.27 ರಂದು‌ ಎನ್ ಐಟಿಕೆ ಬೀಚ್ ಗೆ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯೊಂದಿಗೆ ಬಂದಿದ್ದಳು.

ಈ ವೇಳೆ ಮುನಾಝ್ ಅಹಮ್ಮದ್ ವಿದ್ಯಾರ್ಥಿನಿಯ ಸಹಪಾಠಿಯನ್ನು ಹೆದರಿಸಿ ಓಡಿಸಿದ ಮೇಲೆ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಕೃತ್ಯದ ವೀಡಿಯೋ ಮಾಡಿಕೊಂಡಿದ್ದ ಆರೋಪಿ ಬಳಿಕ ಅದನ್ನು ತೋರಿಸಿ ಕಿರುಕುಳ ನೀಡುತ್ತಿದ್ದ.

ಅತ್ಯಾಚಾರದ ಬಗ್ಗೆ ವಿದ್ಯಾರ್ಥಿನಿಯು ಪೊಲೀಸ್ ಕಮೀಷನರ್ ಭೇಟಿ ಮಾಡಿ ದೂರು ನೀಡಿದ್ದರು. ವಿದ್ಯಾರ್ಥಿನಿ ಕೊಟ್ಟ ದೂರಿನ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ

RELATED TOPICS:
English summary :Accused arrested for raping and blackmailing a student

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...