Fri,Apr26,2024
ಕನ್ನಡ / English

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಬಿಗ್ ರಿಲೀಫ್: ಕೋರ್ಟ್​ನಿಂದ ಸಿಕ್ತು ಜಾಮೀನು | JANATA NEWS

02 Aug 2022
2524

ನವದೆಹಲಿ : ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ.

ದೆಹಲಿಯ ವಿಶೇಷ ನ್ಯಾಯಾಲಯ ಇಂದು ಡಿ.ಕೆ ಶಿವಕುಮಾರ್​ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಇತರೆ ಆರೋಪಿಗಳ ವಿರುದ್ಧ ದೂರು ದಾಖಲಿಸಿರುವ ಇಡಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ಜಾರ್ಜ್‍ಶೀಟ್ ಸಲ್ಲಿಕೆ ಮಾಡಿತ್ತು. ಜಾರ್ಜ್‍ಶೀಟ್ ಸಲ್ಲಿಕೆ ಹಿನ್ನೆಲೆ ಹೈಕೋರ್ಟ್‍ನಿಂದ ಪಡೆದ ಮಧ್ಯಂತರ ಜಾಮೀನನ್ನು ಸಾಮಾನ್ಯ ಜಾಮೀನಾಗಿ ಪರಿವರ್ತಿಸಲು ಡಿ.ಕೆ. ಶಿವಕುಮಾರ್ ಮತ್ತು ಹೊಸದಾಗಿ ಜಾಮೀನು ನೀಡುವಂತೆ ಇತರೆ ಆರೋಪಿಗಳು ಕೋರ್ಟ್‍ಗೆ ಮನವಿ ಮಾಡಿದ್ದರು.

ಡಿ.ಕೆ.ಶಿವಕುಮಾರ್ ಮಾತ್ರವಲ್ಲ, ಪ್ರಕರಣದ ನಾಲ್ಕು ಆರೋಪಿಗಳಿಗೂ ಜಾಮೀನು ಅವಧಿಯನ್ನ ವಿಸ್ತರಿಸಿದೆ. ಜಾಮೀನು ನೀಡುವಾಗ ಕೆಲವೊಂದು ಷರತ್ತುಗಳನ್ನು ಕೋರ್ಟ್​ ವಿಧಿಸಿದೆ. ಒಬ್ಬರಿಗೆ ತಲಾ ‌ಒಂದು ಲಕ್ಷ ಶ್ಯೂರಿಟಿ. ಆರೋಪಿಗಳು ದೇಶ ಬಿಟ್ಟು ವಿದೇಶಕ್ಕೆ ಹೋಗಬಾರದು. ಸಾಕ್ಷಿಗಳನ್ನ ನಾಶಪಡಿಸಬಾರದು ಎಂಬ ಷರತ್ತುಗಳನ್ನ ವಿಧಿಸಿ ಜಾಮೀನು ನೀಡಲಾಗಿದೆ.

RELATED TOPICS:
English summary :Big relief for KPCC president DK: Court granted bail

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...