Mon,May13,2024
ಕನ್ನಡ / English

ಮನೆಯಲ್ಲಿ ಜಿರಳೆ, ತಿಗಣೆ ಕಾಟವೆಂದು ಔಷಧ ಸಿಂಪಡಣೆ, ಬಾಲಕಿ ಸಾವು, ಪಾಲಕರು ಅಸ್ವಸ್ಥ | JANATA NEWS

02 Aug 2022
2834

ಬೆಂಗಳೂರು : ಜಿರಳೆ ಔಷಧದಿಂದಾಗಿ ಆರು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ವಸಂತನಗರದ ಮಾರಮ್ಮ ದೇವಸ್ಥಾನನದ ಬಳಿ ಮನೆಯೊಂದರಲ್ಲಿ ತಡರಾತ್ರಿ ನಡೆದಿದೆ.

ಅಹನಾ (6) ಮೃತ ಬಾಲಕಿ. ಬೆಂಗಳೂರಿನ ವಸಂತನಗರದ ಐದನೇ ಅಡ್ಡರಸ್ತೆ ಬಳಿ ಇರುವ ಶಿವಪ್ರಸಾದ್​ ಎಂಬವರ ಮಾಲೀಕತ್ವದ ಮನೆಯಲ್ಲಿ ಈ ಪ್ರಕರಣ ನಡೆದಿದೆ.

ಮನೆಯಲ್ಲಿ ಜಿರಳೆ ಹಾಗೂ ತಿಗಣೆ ಕಾಟ ಜಾಸ್ತಿ ಆದ್ದರಿಂದ ಒಂದು ವಾರ ಊರಿಗೆ ಹೋಗಿ ಬನ್ನಿ ಮನೆಗೆ ಔಷಧಿ ಹೊಡೆಸ್ತಿನಿ ಅಂತ ಮಾಲೀಕ ತಿಳಿಸಿದ್ದಾರೆ. ಆದರಂತೆ ವಿನೋದ್ ಹೆಂಡತಿ ಮಗಳ ಜೊತೆ ಊರಿಗೆ ಹೋಗಿದ್ದಾರೆ. ಮಾಲೀಕ ಮನೆಗೆಲ್ಲ ಜಿರಳೆ ಔಷಧಿ ಹೊಡೆಸಿ ಬಾಗಿಲು ಬಂದ್ ಮಾಡಿದ್ದಾನೆ. ಆದರೆ, ಎಂಟು ದಿನಕ್ಕೆ ವಾಪಸ್ಸು ಬರುತ್ತೇವೆ ಅಂತ ಹೋದ ವಿನೋದ್ ಹಾಗೂ ಕುಟುಂಬ ನಾಲ್ಕು ದಿನಕ್ಕೆ ಮನೆ ಮಾಲೀಕನಿಗೆ ತಿಳಿಸದೆ ಮನೆಗೆ ಬಂದಿದ್ದಾರೆ.

ಪರಿಣಾಮ ಮೂವರಿಗೂ ಉಸಿರಾಟದ ಸಮಸ್ಯೆ ಉಲ್ಬಣಿಸಿತ್ತು. ಪಾಲಕರು ಕೂಡ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಕೂಡಲೇ ಬಾಲಕಿಯನ್ನ ಆಸ್ಪತ್ರೆಗೆ ಸಾಗಿಸಿದರು ಬದುಕುಳಿದಿಲ್ಲ.

ಈ ದುರ್ಘಟನೆ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Cockroach in the house, drug sprayed as a pest, girl dies

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...