Fri,Aug12,2022
ಕನ್ನಡ / English

ಪ್ರೀತಿಸಿ ಮದುವೆಯಾದ ಗಂಡನ ಅಕ್ರಮ ಸಂಬಂಧ, ಎರಡು ವರ್ಷದ ಮಗುವಿನ ಜೊತೆ ತಾಯಿ ಆತ್ಮಹತ್ಯೆ! | JANATA NEWS

03 Aug 2022
366

ಮಂಡ್ಯ : ಎರಡೂವರೆ ವರ್ಷದ ಮಗುವಿನೊಂದಿಗೆ ತಾಯಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹೊರವಲಯ ಬಿಂಡಿಗನವಿಲೆ ರಸ್ತೆಯ ಕೆಂಚೇಗೌಡನಕೊಪ್ಪಲಿನಲ್ಲಿ ನಡೆದಿದೆ.

ನಾಗಮಂಗಲ ಪಟ್ಟಣದ ಬಿಂದೂ ಎಂಬಾಕೆಯೆ ತನ್ನ ಪುತ್ರಿ ಜಾಹ್ನವಿ‌ಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಂದೂ ಐದು ವರ್ಷಗಳ ಹಿಂದೆ ಪೋಷಕರ ವಿರೋಧದ ನಡುವೆಯೂ ನವೀನ್ ಎಂಬಾತನನ್ನ ಪ್ರೀತಿಸಿ ಮದುವೆಯಾಗಿದ್ದಳು. ಇಬ್ಬರು ಬೇರೆ ಬೇರೆ ಜಾತಿಯವರಾಗಿದ್ದರೂ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು.

ಹಲವು ಬಾರಿ ವರದಕ್ಷಿಣೆಗಾಗಿ ಬಿಂದುಗೆ ನವೀನ್ ಹಾಗೂ ಆತನ‌ ತಾಯಿ ನಾಗಮ್ಮ, ಸಹೋದರಿಯರಾದ ನಯನ, ನವ್ಯ ಕಿರುಕುಳ ನೀಡ್ತಿದ್ದರು ಎನ್ನಲಾಗಿದೆ. ಹಣ ನೀಡದಿದ್ದರೇ ನಿನ್ನ ತಂದೆಯವರ ಮನೆಯಲ್ಲೇ ಇರು ಎಂದು ಕಿರುಕುಳ ನೀಡ್ತಿದ್ದನಂತೆ. ಹಣ ತರದಿದ್ದರೆ ಮಮತಾಳನ್ನ ಮದುವೆಯಾಗುವುದಾಗಿ ನವೀನ್​ ಬೆದರಿಸ್ತಿದ್ದನಂತೆ ಎಂದು ಬಿಂದು ಪೋಷಕರು ಆರೋಪಿಸಿದ್ದಾರೆ.

ಡೆಟ್​ನೋಟ್​ನಲ್ಲಿ, ತನ್ನ ಪತಿ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧದಲ್ಲಿದ್ದು, ಅತ್ತೆ ಮಾವ ಸೇರಿ ಮನೆಯವರು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಬರೆದಿದ್ದಾರೆ ಎನ್ನಲಾಗಿದೆ .

RELATED TOPICS:
English summary :Illicit relationship of married husband, mother commits suicide with two-year-old child!

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?

ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...