Fri,Apr19,2024
ಕನ್ನಡ / English

ಲಿಂಗಧೀಕ್ಷೆ ಪಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ! | JANATA NEWS

03 Aug 2022
3191

ಚಿತ್ರದುರ್ಗ : ದಾವಣಗೆರೆಯಲ್ಲಿ ಸಿದ್ದರಾಮೋತ್ಸವಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರೊಂದಿಗೆ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದರು.

ಮಠಕ್ಕೆ ಆಗಮಿಸುತ್ತಲೇ ಕರ್ತೃ ಗದ್ದುಗೆಗೆ ಭೇಟಿ ನೀಡಿದ ರಾಹುಲ್ ಗಾಂಧಿ, ಮಠದ ಕರ್ತೃ ಶ್ರೀ ಮುರಿಗಿ ಶಾಂತವೀರ ಸ್ವಾಮೀಜಿ ಗದ್ದುಗೆಗೆ ಪುಷ್ಪಾರ್ಚನೆ ಮಾಡಿ ಧ್ಯಾನ ಮಾಡಿದರು. ರಾಹುಲ್ ಗಾಂಧಿ ಅವರು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಂದ ಇಷ್ಟಲಿಂಗಧಾರಣೆ ಪಡೆದರು. ಕೊರಳಿಗೆ ಲಿಂಗಧಾರಣೆ ಮಾಡಿಕೊಂಡು ವಿಭೂತಿ ಧರಿಸಿದರು.

ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ನಾನು ಕೆಲವು ಸಮಯದಿಂದ ಬಸವಣ್ಣನವರ ಬಗ್ಗೆ ಓದುತ್ತಿದ್ದೇನೆ. ಅವರ ತತ್ವಗಳನ್ನು ಅನುಸರಿಸುತ್ತಿದ್ದೇನೆ. ಹಾಗಾಗಿ, ಇಲ್ಲಿಗೆ ಬಂದಿರುವುದು ನನಗೆ ನಿಜವಾದ ಗೌರವ. ಇಷ್ಟಲಿಂಗ ಮತ್ತು ಶಿವಯೋಗದ ಬಗ್ಗೆ ಸ್ವಲ್ಪ ಹೆಚ್ಚು ವಿವರವಾಗಿ, ಲಿಂಗಪೂಜೆಯ ವಿಧಿವಿಧಾನಕ್ಕೆ ಸಂಬಂಧಿಸಿದಂತೆ ತರಬೇತಿ ನೀಡಲು ಮಠದ ಪ್ರತಿನಿಧಿಯೊಬ್ಬರನ್ನು ತಮ್ಮೊಂದಿಗೆ ಕಳುಹಿಸಿಕೊಡುವಂತೆ ಮನವಿ ಮಾಡಿಕೊಂಡರು.

RELATED TOPICS:
English summary :Rahul Gandhi is the Congress leader who is transgender

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...