Fri,Aug12,2022
ಕನ್ನಡ / English

ಈಜಲು ಹೋದ 3 ಬಾಲಕರ ದುರ್ಮರಣ! | JANATA NEWS

03 Aug 2022
323

ಚಿಕ್ಕಬಳ್ಳಾಪುರ : ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೋಡೇಗಂಡ್ಲು ಗ್ರಾಮದಲ್ಲಿ ನಡೆದಿದೆ.

ಧಾರಾಕಾರ ಮಳೆಯಿಂದ 30 ವರ್ಷಗಳ ನಂತರ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೋಡೇಗಂಡ್ಲು ಗ್ರಾಮದ ಕೆರೆ ಕೋಡಿ ಹರಿದಿದ್ದು, ನೋಡಲು ಸಂಜೆ ಶಾಲೆ ಮುಗಿದ ಮೇಲೆ ಕೆರೆ ನೋಡಲು ಹೋದ ಬಾಲಕರು ಕೆರೆಯಲ್ಲಿ ಈಜಾಡಲು ಹೋಗಿದ್ದಾರೆ.

ಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೋಡೇಗಂಡ್ಲು ಗ್ರಾಮದ ವೆಂಕಟೇಶ್-ಗಾಯತ್ರಿ ದಂಪತಿ ಅವಳಿ ಮಕ್ಕಳಾದ ರಾಮ(10) – ಲಕ್ಷ್ಮಣ(10) ಹಾಗೂ ಮುನಿರಾಜು-ಗೌತಮಿ ದಂಪತಿ ಪ್ರಜ್ವಲ್(09) ಮೃತ ದುರ್ದೈವಿಗಳು.

ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :3 boys who went swimming died

ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನ್ಯೂಸ್ MORE NEWS...