Thu,Apr25,2024
ಕನ್ನಡ / English

ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್‌ನಿಂದ ಕೆಳಗೆ ಆಯತಪ್ಪಿ ಬಿದ್ದು ಮಹಿಳೆ ಸಾವು | JANATA NEWS

04 Aug 2022
3143

ಬಳ್ಳಾರಿ : ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್‌ನಿಂದ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ವೇಣಿ ವೀರಾಪುರ ಕ್ರಾಸ್ ಬಳಿ ಗುರುವಾರ ಸಂಭವಿಸಿದೆ.

ಮಹಿಳೆ ಬಾಗಿಲು ಬಳಿ ನಿಂತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಅವಘಡ ಸಂಭವಿಸಿದೆ. ಬಳ್ಳಾರಿಯಿಂದ ಹೊಸಪೇಟೆ ಕಡೆ ತೆರಳುತ್ತಿದ್ದ KA 34, F 1228 ನಂಬರ್ನ ಚಲಿಸುತ್ತಿದ್ದ ಬಸ್ಸಿನಿಂದ ನಿಯಂತ್ರಣತಪ್ಪಿ ಕೆಳಗೆ ಬಿದ್ದು ಮಹಿಳೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಮಹಿಳೆ ಬಗ್ಗೆ ಪೊಲೀಸರಿಗೆ ಯಾವುದೇ ಗುರುತು ಪತ್ತೆಯಾಗಿಲ್ಲ. ಕುಡತಿನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :A woman died after falling down from a moving KSRTC bus

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...