Wed,May15,2024
ಕನ್ನಡ / English

ದಕ್ಷಿಣ ಕನ್ನಡದಲ್ಲಿ ದ್ವಿಚಕ್ರ ವಾಹನದಲ್ಲಿ ಇಬ್ಬರು ಪುರುಷರು ಪ್ರಯಾಣಿಸುವಂತಿಲ್ಲ | JANATA NEWS

04 Aug 2022
3451

ದಕ್ಷಿಣ ಕನ್ನಡ : ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ದ್ವಿಚಕ್ರವಾಹನದಲ್ಲಿ ಹಿಂಬದಿ ಸೀಟ್‌ನಲ್ಲಿ ಪುರುಷರು ಓಡಾಡುವುದಕ್ಕೆ ಕೆಲವು ದಿನಗಳ ಕಾಲದವರೆಗೆ ನಿರ್ಬಂಧ ಹೇರಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ. 18 ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು, ಮಹಿಳೆಯರು ಓಡಾಡಬಹುದು. ಇಬ್ಬರು ಪುರುಷ ಸವಾರರಿಗೆ ಈ ರೂಲ್ಸ್ ಇದ್ದು, ಕೆಲವು ಬಾರಿ ಹಿಂಬದಿ ಸವಾರರು ದುಷ್ಕೃತ್ಯ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಈ ನಿಯಮ ಜಾರಿಯಾಗಲಿದೆ. ಒಂದು ವಾರ ಈ ನಿಯಮ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಯಾಗಲಿದೆ ಎಂದು ತಿಳಿಸಿದರು.

ಫಾಜಿಲ್ ಹಂತಕರೆಲ್ಲರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ತನಿಖಾಧಿಕಾರಿ ಮಹೇಶ್ ಕುಮಾರ್ ಆರೋಪಿಗಳನ್ನು ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸುತ್ತಾರೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಬಗ್ಗೆ ನಮಗೆ ಮಾಹಿತಿಯಿದೆ. ಸಂಚು ರೂಪಿಸಿದವರು, ಹತ್ಯೆ ಮಾಡಿದವರ ಬಗ್ಗೆ ಸಂಪೂರ್ಣ ಮಾಹಿತಿಯಿದೆ ಎಂದರು.

ಅವರೆಲ್ಲರೂ ತಲೆಮರೆಸಿಕೊಂಡಿದ್ದಾರೆ. ಸದ್ಯದಲ್ಲಿಯೇ ಅವರನ್ನು ದಸ್ತಗಿರಿ ಮಾಡುವ ಪ್ರಯತ್ನ ನಡೆಯುತ್ತಿದೆ. ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಲಾಗಿದೆ. ಶೀಘ್ರದಲ್ಲೇ ಕರ್ನಾಟಕ ಪೊಲೀಸರು ಆರೋಪಿಗಳನ್ನು ಬಂಧಿಸಲಿದ್ದಾರೆ ಎಂದು ಅಲೋಕ್ ಕುಮಾರ್ ಹೇಳಿದರು.

RELATED TOPICS:
English summary :Two men cannot travel in a two-wheeler

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...