Fri,Aug12,2022
ಕನ್ನಡ / English

ಅಕ್ರಮ ಆಸ್ತಿ ಗಳಿಕೆ: ಎಸಿಬಿ ವಿಚಾರಣೆಗೆ ಹಾಜರಾದ ಶಾಸಕ ಜಮೀರ್‌ ಅಹ್ಮದ್‌ ಖಾನ್ | JANATA NEWS

06 Aug 2022
349

ಬೆಂಗಳೂರು : ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್‌ರಿಗೆ ಎಸಿಬಿಯಿಂದ ಕರೆ ಬಂದಿದ್ದು, ಎಸಿಬಿ ಕಛೇರಿಗೆ ವಿಚಾರಣೆಗೆ ಇಂದು ಹಾಜರಾಗಿದ್ದಾರೆ.

ಜೂನ್‌ 5 ರಂದು ಜಮೀರ್‌ ಅಹ್ಮದ್‌ ಮನೆ ಮೇಲೆ ಎಸಿಬಿ ದಾಳಿ ನಡೆದಿತ್ತು. ದಾಳಿ ವೇಳೆ ಹಲವು ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆ ಇಂದು ಎಸಿಬಿ ವಿಚಾರಣೆಗೆ ಜಮೀರ್‌ ಅಹ್ಮದ್‌ ವಿಚಾರಣೆಗೆ ಹಾಜರಾಗಿದ್ದಾರೆ.

ದಾಳಿ ಬಳಿಕ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್ ನೀಡಿತ್ತು. ದಾಳಿಯಲ್ಲಿ ಮನೆ, ಆಸ್ತಿ, ಆದಾಯದ, ಮೂಲ ಪತ್ತೆಯಾಗಿತ್ತು. ಅದಮತೋಲನ ಆಸ್ತಿ ಗಳಿಕೆ ಹಿನ್ನೆಲೆ ವಿಚಾರಣೆಗೆ 10 ದಿನದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್ ನೀಡಿತ್ತು. ಇಂದು ಎಸ್ಪಿ ಡಿವೈಎಸ್ಪಿ ರವಿಶಂಕರ್ ನೇತೃತ್ವದಲ್ಲಿ ಜಮೀರ್ ವಿಚಾರಣೆ ನಡೆಯುತ್ತಿದ್ದು, ಜಮೀರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ಕಲಂ 13(1)(b)r/w13(2) ಅಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಎಸಿಬಿ ಅಧಿಕಾರಿಗಳು ಶಾಸಕ ಜಮೀರ್ ಅಹಮದ್ ಖಾನ್ ಮೊದಲ ದಿನದ ವಿಚಾರಣೆಯಲ್ಲೇ ಶಾಕ್ ಕೊಟ್ಟಿದ್ದಾರೆ. ಆರಂಭದಲ್ಲಿ ಜಮೀರ್​ ಖಾನ್​ಗೆ ನೂರಕ್ಕೂ ಅಧಿಕ ಪ್ರಶ್ನೆಗಳನ್ನ ಎಸಿಬಿ ಅಧಿಕಾರಿಗಳು ಕೇಳಿದ್ದಾರೆ ಅನ್ನೋ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ. 100 ಪ್ರಶ್ನೆಗಳಿಗೆ ಉತ್ತರವನ್ನು ಲಿಖಿತ ರೂಪದಲ್ಲಿ ನೀಡುವಂತೆ ಎಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಜೊತೆಗೆ ಉತ್ತರವನ್ನ ಬರೆದು ಕೊಡಲು ಒಬ್ಬ ಸಿಬ್ಬಂದಿಯನ್ನು ನೀಡಲಾಗಿದೆ. ಜಮೀರ್​ ಈವರೆಗೆ ಗಳಿಕೆ‌ ಮಾಡಿರುವ ಅಪಾರ ಪ್ರಮಾಣದ ಆಸ್ತಿಯ ಮೂಲದ ಕುರಿತು 100 ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ

RELATED TOPICS:
English summary :Illegal wealth gain: MLA Zameer Ahmed Khan attended the ACB hearing

ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ
ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ
ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ
ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಗಾಗಿ ಈಗ ಅಂತರರಾಷ್ಟ್ರೀಯ ಮನ್ನಣೆ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್
ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?
ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನ್ಯೂಸ್ MORE NEWS...