Fri,Aug12,2022
ಕನ್ನಡ / English

ನನ್ನ ಹುಟ್ಟುಹಬ್ಬದ ಬಗ್ಗೆ ಬಿಜೆಪಿಯವರಿಗೇನು ಗೊತ್ತು. ನಮ್ಮ ಅವ್ವ, ಅಪ್ಪನಿಗೆ ಗೊತ್ತು | JANATA NEWS

06 Aug 2022
329

ಚಿಕ್ಕಬಳ್ಳಾಪುರ : ನನ್ನ ಹುಟ್ಟುಹಬ್ಬದ ಬಗ್ಗೆ ಬಿಜೆಪಿಯವರಿಗೇನು ಗೊತ್ತು. ನಮ್ಮ ಅವ್ವ, ಅಪ್ಪನಿಗೆ ಗೊತ್ತು? ಸಿದ್ದರಾಮೋತ್ಸವ ಸಕ್ಸಸ್ ಕಂಡು ಬಿಜೆಪಿಯವರಿಗೆ ಹೊಟ್ಟೆ ಉರಿ ಆಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚಿಂತಾಮಣಿ ವಿಧಾನ ಕ್ಷೇತ್ರದಲ್ಲಿ ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರೋ ಪಾದಯಾತ್ರೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಆಗಮಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಜಂಟಿ ರೋಡ್ ಶೋ ನಡೆಸಿದರು.

ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್‌ ಪಕ್ಷ ಮಾತ್ರ ಹೋರಾಟ ಮಾಡಿದೆ. ಬಿಜೆಪಿ - ಜೆಡಿಎಸ್‌ನವರು ಹೊರಾಟ ಮಾಡಿಲ್ಲ, ಕಾಂಗ್ರೆಸ್‌ ಬ್ರಿಟಿಷರ ಜೊತೆ ಹೋರಾಟ ಮಾಡ್ತಿದ್ದಾಗ ಶಾಮೀಲು ಆಗಿದೆ. ಆರ್‌ಎಸ್‌ಎಸ್‌ನವರು ಬ್ರಿಟಿಷರ ಜೊತೆ ಶಾಮೀಲು ಆಗಿದ್ದರು.

ಸ್ವಾತಂತ್ರ್ಯ ಸೇನಾನಿಗಳನ್ನು ಬಂಧಿಸಲು ಆರ್‌ಎಸ್‌ಎಸ್‌ ಸಹಾಯ ಮಾಡಿತ್ತು. ಸಂವಿಧಾನ ಉಳಿಸಿಕೊಳ್ಳಲು ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು ಎಂದು ಚಿಂತಾಮಣಿಯಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶಿಸಿದ್ದಾರೆ

RELATED TOPICS:
English summary :What does BJP know about my birthday?

ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ 4 ಯೋಧರು ಹುತಾತ್ಮ : 5 ಉಗ್ರರು ತಟಸ್ಥ

ಕಚೇರಿಯ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾಬಂಧನ ಆಚರಿಸಿದ ಪ್ರಧಾನಿ ಮೋದಿ

ವರದಕ್ಷಿಣೆ ಕಿರುಕುಳ ಆರೋಪ, ನಶೆ ಮತ್ತಲ್ಲಿ ಪತ್ನಿಯ ತಲೆಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ!

ಅರುಂಧತಿ ಸಿನಿಮಾದಿಂದ ಪ್ರಭಾವಿತನಾದ ವಿದ್ಯಾರ್ಥಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್‌ ಗೇಮ್ಸ್‌ನಲ್ಲಿ 11 ಕೋಟಿ ರೂ ಗೆದ್ದವನನ್ನ 1 ಕೋಟಿಗಾಗಿ ಅಪಹರಿಸಿದ್ದ ಸ್ನೇಹಿತರು, 7 ಮಂದಿ ಅರೆಸ್ಟ್

ಕ್ಷುಲ್ಲಕ ಕಾರಣಕ್ಕೆ  ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ!

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ತಿರಂಗ ಹಾರಾಟ ಹೊರತಾಗಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ!

ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ : ಉಲ್ಲಂಘಿಸುವವರಿಗೆ ರೂ.500 ದಂಡ

ಚಾಮರಾಜಪೇಟೆ ಈದ್ಗಾ ಮೈದಾನ ಏನ್​ ಜಮೀರ್ ಅಹ್ಮದ್ ಖಾನ್​ ಅಪ್ಪನ ಆಸ್ತಿಯೇ?

ನನ್ನಲ್ಲೂ ದಾಖಲೆಗಳಿವೆ, ಬಿಚ್ಚಿದರೆ ಅವೇ ಸರ್ಟಿಫಿಕೇಟ್‌ ಕೋರ್ಸ್‌ ಗಿಂತ ಬೃಹತ್‌ ಚಾಪ್ಟರ್‌ 1, ಚಾಪ್ಟರ್ 2, ಚಾಪ್ಟರ್‌ 3 ಆಗುತ್ತವೆ; ಬಿಚ್ಚಲೇ?

ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್‌ ಪರೀಕ್ಷೆ ಬರೆಯುತ್ತಿದ್ದವನ ಬಂಧನ

ನ್ಯೂಸ್ MORE NEWS...