Thu,Apr25,2024
ಕನ್ನಡ / English

ನಾಡಹಬ್ಬ ದಸರಾ ಗಜಪಯಣಕ್ಕೆ ಸಾಂಪ್ರದಾಯಿಕ ಚಾಲನೆ | JANATA NEWS

07 Aug 2022
2259

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಮೊದಲ ಸಾಂಸ್ಕೃತಿಕ ಕಾರ್ಯಕ್ರಮ ಗಜಪಯಣಕ್ಕೆ ಇಂದು ಸಂಭ್ರಮ, ಸಾಂಪ್ರದಾಯಿಕ ಚಾಲನೆ ದೊರೆಯಿತು.

ಮೈಸೂರಿನ ನಾಗರಹೊಳೆ ವೀರನಹೊಸಹಳ್ಳಿಯಿಂದ ಗಜಪಯಣ ಆರಂಭವಾಗಿದೆ. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಚಾಲನೆ ನೀಡಿದ್ದಾರೆ.

ಅದ್ದೂರಿ ನಾಡಹಬ್ಬದಲ್ಲಿ ಭಾಗವಹಿಸುವ ಮೊದಲ ಹಂತದ ಅಭಿಮನ್ಯು ನೇತೃತ್ವದ 9 ಆನೆಗಳ ತಂಡಕ್ಕೆ ಗಣ್ಯರು ಶುಭಲಗ್ನ 9.01 ರಿಂದ 9.35ರ ಒಳಗೆ ಪುಷ್ಪಾರ್ಚನೆ ಮಾಡಿ ಪ್ರಾರಂಭಿಕ ಚಾಲನೆ ಕೊಟ್ಟರು.

ಪುಷ್ಪಾರ್ಚನೆಗೂ ಮುನ್ನ ಗಜಪಡೆಯನ್ನು ಸಾಂಪ್ರದಾಯಿಕವಾಗಿ ಶೃಂಗರಿಸಲಾಗಿತ್ತು. ಅರ್ಚಕರು ಪೂಜೆ ಸಲ್ಲಿಸಿದ ನಂತರ ಲಾರಿಯ ಮೂಲಕ ಮೈಸೂರಿನ ಅರಣ್ಯ ಭವನಕ್ಕೆ ಕಳುಹಿಸಿ ಕೊಡಲಾಯಿತು. ಈ ಸಂದರ್ಭದಲ್ಲಿ ಪೂಜಾ ಕುಣಿತ, ಡೊಳ್ಳು ಕುಣಿತ, ನಗಾರಿ, ಚಂಡಿ ಮೇಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ಆನೆಗಳು ಕಾಡಿನಿಂದ ನೇರವಾಗಿ ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನಕ್ಕೆ ಆಗಮಿಸಲಿದ್ದು, ಆ.10ರಂದು ಅರಮನೆ ಪ್ರವೇಶಿಸಲಿವೆ.

RELATED TOPICS:
English summary :Nadhabba is a traditional drive to Dussehra Gajapayan

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...