Tue,Apr23,2024
ಕನ್ನಡ / English

ನೇಣುಬಿಗಿದ ಸ್ಥಿತಿಯಲ್ಲಿ ಡೆಂಟಲ್​ ಡಾಕ್ಟರ್, ಮಗಳ ಮೃತದೇಹ ಪತ್ತೆ! | JANATA NEWS

08 Aug 2022
1910

ಬೆಂಗಳೂರು : ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ತಾಯಿ-ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಎರಡು ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದಂತ ವೈದ್ಯೆ ಶೈಮಾ(39), 10 ವರ್ಷದ ಆರಾಧನಾ ಮೃತ ದುರ್ದೈವಿ. ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿನಗರದ ಮನೆಯೊಂದರಲ್ಲಿ‌ ತಾಯಿ-ಮಗಳು ವಾಸ ಮಾಡುತ್ತಿದ್ದರು. ನೇಣುಬಿಗಿದ ಸ್ಥಿತಿಯಲ್ಲಿ ತಾಯಿ, ಮಗಳ ಮೃತದೇಹ ಪತ್ತೆಯಾಗಿದೆ. ಮಗು ಹತ್ಯೆಗೈದು ಶೈಮಾ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಕೊಡಗಿನ ವಿರಾಜಪೇಟೆ ಮೂಲದ ಮೃತ ಶೈಮಾ ಕಳೆದ 10 ವರ್ಷದ ಹಿಂದೆ ದಂತ ವೈದ್ಯ ತರಬೇತಿ ವೇಳೆ ಕೋಲಾರ ಮೂಲದ ನಾರಾಯಣ್ ಅವರನ್ನು ಪ್ರೀತಿಸಿ ಎರಡು ಕುಟುಂಬದವರನ್ನು ಒಪ್ಪಿಸಿ ಇಬ್ಬರು ವಿವಾಹವಾಗಿದ್ದರು. ಪತಿ ಸಹ ವೈದ್ಯನಾಗಿದ್ದು, ಮನೆಯ ಸಮೀಪದಲ್ಲಿ ಕ್ಲಿನಿಕ್‌ ಇಟ್ಟುಕೊಂಡಿದ್ದರು‌. ಎರಡು ದಿನಗಳ ಹಿಂದೆ ನಾರಾಯಣ್ ಮನೆಯಲ್ಲಿ ಇರಲಿಲ್ಲ. ಈ ವೇಳೆ ಸೈಮಾ ಮತ್ತು ಮಗಳು ಮನೆಯಲ್ಲಿನ ಪ್ರತ್ಯೇಕ ಕೋಣೆಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ಶಿಪ್ಟ್ ಮಾಡಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The dead body of a dental doctor and his daughter was found hanging!

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...