Fri,Apr26,2024
ಕನ್ನಡ / English

ಆಷಾಢ ಮಾಸಕ್ಕೆ ತವರಿಗೆ ಬಂದು ಪ್ರಿಯಕರನ ಜೊತೆ ಪರಾರಿಯಾಗಿದ್ದ ನವವಧು ಆತ್ಮಹತ್ಯೆ | JANATA NEWS

10 Aug 2022
2261

ಮೈಸೂರು : ಆಷಾಢ ಮಾಸದ ಹಿನ್ನೆಲೆ ತವರು ಮನೆಗೆ ಬಂದಿದ್ದ ನವವಧು ತನ್ನ ಪ್ರಿಯಕರನ ಜೊತೆಗೆ ಪರಾರಿಯಾಗಿದ್ದಳು. ನಂತರ ಅವರಿಬ್ಬರನ್ನೂ ಬಲವಂತವಾಗಿ ವಾಪಸ್​ ಕರೆತರಲಾಗಿತ್ತು, ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಮೃತರನ್ನು ವರ್ಷಿತಾ (20) ಎಂದು ಗುರುತಿಸಲಾಗಿದೆ. ವರ್ಷಿತಾ ತನ್ನ ಮನೆಯ ಪಕ್ಕದಲ್ಲಿದ್ದ ಕಿರಣ್ ಎಂಬಾತನನ್ನ ಪ್ರೀತಿಸುತ್ತಿದ್ದಳು. ಈ ಬಗ್ಗೆ ಆಕೆಯ ಪೋಷಕರು ಮಗಳ ಮನವೊಲಿಸಿ ಚಾಮರಾಜನಗರದ ಯುವಕನೊಂದಿಗೆ ವಿವಾಹ ಮಾಡಿಕೊಡಲಾಗಿತ್ತು.

ಆಷಾಢ ಮಾಸದ ಹಿನ್ನೆಲೆ ಕಳೆದ ತಿಂಗಳು ತವರು ಮನೆಗೆ ಬಂದಿದ್ದಾಗ ಪ್ರಿಯಕರನ ಜತೆ ಪರಾರಿಯಾಗಿದ್ದಳು. ಈ ಬಗ್ಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪರಾರಿಯಾಗಿದ್ದ ವರ್ಷಿತಾ ಹಾಗೂ ಕಿರಣ್ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದು, ವಾಪಸ್ ಕರೆತಂದ ಪೊಲೀಸರು ಇಬ್ಬರಿಗೂ ಬುದ್ಧಿವಾದ ಹೇಳಿ ಬೇರ್ಪಡಿಸಿದ್ದರು. ಬಳಿಕ ವರ್ಷಿತಾ ಮೈಸೂರಿನಲ್ಲಿದ್ದ ಸಂಬಂಧಿಕರ ಮನೆಯಲ್ಲಿ 3 ದಿನ ಇದ್ದು ಬಳಿಕ ರಾಂಪುರದಲ್ಲಿರುವ ತಾತನ ಮನೆಗೆ ಬಂದಿದ್ದರು.

ಪ್ರಿಯಕರನ ಅಗಲಿಕೆಯಿಂದ ಮನನೊಂದಿದ್ದ ವರ್ಷಿತಾ ತಾತನ ಮನೆಯ ವಾಶ್ ರೂಂನಲ್ಲಿ ನೇಣಿಗೆ ಶರಣಾಗಿದ್ದಾಳೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A newly wed who ran away with her lover committed suicide after coming to her hometown for the month of Asadha

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...