Thu,Sep29,2022
ಕನ್ನಡ / English

ರಾಖಿ ಹಬ್ಬಕ್ಕೆಂದು ರಜೆ ತೆಗೆದುಕೊಂಡು ಊರಿಗೆ ಬಂದಿದ್ದ ಯೋಧನ ಬರ್ಬರವಾಗಿ ಹತ್ಯೆಗೈದ ಬಾಮೈದ | JANATA NEWS

13 Aug 2022
696

ಬಾಗಲಕೋಟೆ : ರಾಖಿ ಹಬ್ಬ ಎಂದು ರಜೆ ತೆಗೆದುಕೊಂಡು ಊರಿಗೆ ಬಂದಿದ್ದ ಯೋಧರೊಬ್ಬರಿಗೆ ಪತ್ನಿಯ ಸಹೋದರನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಕರಿಸಿದ್ದಪ್ಪ‌ ಕಳಸದ (25) ಕೊಲೆಯಾದ ಯೋಧ. ಸಿದ್ದನಗೌಡ ದೂಳಪ್ಪನವರ ಕೊಲೆ ಮಾಡಿದ ಆರೋಪಿ.

ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕರಿಸಿದ್ದಪ್ಪ ಕಳೆದ ನಾಲ್ಕು ದಿನದ ಹಿಂದೆ ರಜೆಗಾಗಿ ಊರಿಗೆ ಬಂದಿದ್ದರು. ಇವರು ವಿದ್ಯಾ ಎಂಬುವರ ಜೊತೆ ಎರಡು ವರ್ಷದ ಹಿಂದೆ ಲವ್ ಮ್ಯಾರೇಜ್ ಆಗಿದ್ದರು. ಗುರುವಾರ ರಾತ್ರಿ ಊಟ ಮಾಡುವ ವೇಳೆ ಪತಿ ಮತ್ತು ಪತ್ನಿ ನಡುವೆ ಜಗಳ ನಡೆದಿತ್ತು.

ಆ ಬಳಿಕ ಪತ್ನಿ ವಿದ್ಯಾ ತನ್ನ ಸಹೋದರನಿಗೆ ಕರೆ ಮಾಡಿ ಮನೆಗೆ ಕರೆಸಿದ್ದರು. ಬಾಮೈದ ಧರಿಗೌಡ ದೂಳಪ್ಪ ಹಾಗೂ ಆತನ ತಂದೆ ಫಕ್ಕೀರಪ್ಪ ಯೋಧನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.ಭೀಕರ ದಾಳಿಯಿಂದಾಗಿ ಯೋಧನಿಗೆ ತೀವ್ರ ರಕ್ತಸ್ರಾವ ಉಂಟಾಗಿತ್ತು. ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಯೋಧ ಕರಿಸಿದ್ದಪ್ಪ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಕೆರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

RELATED TOPICS:
English summary :Bamaida, a soldier who had come to town on leave for Rakhi festival, was brutally murdered

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ

ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ

ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!

ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ

ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!

ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ

ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ

ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ

ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...