Thu,Sep29,2022
ಕನ್ನಡ / English

ವಿದ್ಯುತ್ ಶಾಕ್ ತಗುಲಿ ದಂಪತಿ ಸಾವು | JANATA NEWS

14 Aug 2022
793

ದಾವಣಗೆರೆ : ಬಟ್ಟೆ ಒಣಗಿಸುವ ತಂತಿಗೆ ವಿದ್ಯುತ್ ತಗುಲಿ ಶಾರ್ಟ್ ವಿದ್ಯುತ್ ಪ್ರವಹಿಸಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲ್ಲೂಕಿನ ಬಾವಿಹಾಳು ಗ್ರಾಮದಲ್ಲಿ ನಡೆದಿದೆ.

ಬಿ.ಆರ್.ರವಿಶಂಕರ್ (35 ವ) ಮತ್ತು ನಾಗವೇಣಿ (32 ವ) ಮೃತ ದಂಪತಿ. ಪತ್ನಿ ವೀಣಾ ಮನೆ ಪಕ್ಕದಲ್ಲಿ ವಿದ್ಯುತ್ ಕಂಬಕ್ಕೆ ಕಟ್ಟಿದ್ದ ತಂತಿಗೆ ಬಟ್ಟೆ ಒಣ ಹಾಕುತಿದ್ದರು.

ಈ ವೇಳೆ ವಿದ್ಯುತ್ ತಗುಲಿದಾಗ ಪತ್ನಿ ವೀಣಾ ಕೂಗಿಕೊಂಡಿದ್ದಾರೆ. ಪತ್ನಿ ವೀಣಾರನ್ನ ಕೈಯಿಂದ ಎಳೆದುಕೊಳ್ಳಲು ಪ್ರಯತ್ನಿಸಿದಾಗ ಇಬ್ಬರಿಗೂ ಶಾಕ್ ಹೊಡೆದಿದೆ. ಸ್ಥಳಕ್ಕೆ ಮಾಯಕೊಂಡ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Couple dies due to electric shock

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ

ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ

ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!

ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ

ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!

ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ

ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ

ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ

ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...