Sat,Apr20,2024
ಕನ್ನಡ / English

ಸನ್ಯಾಸತ್ವ ತ್ಯಜಿಸಿ ಯುವತಿ ಜೊತೆ ಎಸ್ಕೇಪ್! | JANATA NEWS

14 Aug 2022
4265

ರಾಮನಗರ : ಮಾಗಡಿ ತಾಲೂಕಿನ ಸೋಲೂರ ಗದ್ದುಗೆ ಮಠದ ಸ್ವಾಮೀಜಿ ತಾವೂ ಪ್ರೀತಿಸುತ್ತಿದ್ದ ವಿವಾಹತೆ ಜೊತೆಗೆ ಪರಾರಿಯಾಗಿರುವ ಘಟನೆ ಭಾನುವಾರ ನಡೆದಿದೆ.

ಸ್ವಾಮೀಜಿ ಯುವತಿಯೊಬ್ಬಳ ಜೊತೆ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ಮದುವೆಯಾಗಿದ್ದವಳ ಜೊತೆ ಸ್ವಾಮೀಜಿ ತೆರಳಿದ್ದಾರೆ ಅಂತ ಹೇಳಲಾಗುತ್ತಿದೆ.

ವಿವಾಹವಾಗಿ ಕೇವಲ ಒಂದೂವರೆ ತಿಂಗಳಾಗಿದ್ದ ಯುವತಿ ಜೊತೆ ಸೋಲೂರಿನ ಗದ್ದುಗೆ ಮಠದ ಶಿವಮಹಂತ ಸ್ವಾಮೀಜಿ ಎಸ್ಕೇಪ್ ಆಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಮಠ ಬಿಟ್ಟು ಹೋಗುತ್ತಿರುವುದಾಗಿ ಹಾಗೂ ತಮ್ಮ ನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರ ಬರೆದು ಪರಾರಿಯಾಗಿದ್ದಾರೆ.

ಸ್ವಾಮೀಜಿ ಬರೆದ ಪತ್ರದಲ್ಲಿ ಏನಿದೆ?

ನಾನು ನನ್ನ ಸ್ವಾಮೀಜಿ ಜೀವನ ತ್ಯಜಿಸುತ್ತಿದ್ದೇನೆ. ಕಾರಣ ನನ್ನ ಜೀವನದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಈ ಕಾರಣಕ್ಕಾಗಿ ನಾನು ಇದನ್ನೆಲ್ಲಾ ಬಿಟ್ಟು ದೂರ ಹೋಗುತ್ತಿದ್ದೇನೆ. ನನಗೆ ಈ ಜೀವನ ಜಿಗುಪ್ಸೆ ಉಂಟು ಮಾಡಿದೆ. ಈ ಕಾರಣ ನಿಮಗೆಲ್ಲ ಗೊತ್ತಿದೆ ಅಂತ ಭಾವಿಸುತ್ತೇನೆ. ದಯವಿಟ್ಟು ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ. ನಾನು ಕಾವಿ ಬಟ್ಟೆಯನ್ನು ತ್ಯಜಿಸಿದ ಮೇಲೆ ಮತ್ತೆಂದೂ ತೊಡುವುದಿಲ್ಲ. ಹಾಗೇನಾದರೂ ನನ್ನನ್ನು ಹುಡುಕುವ ಪ್ರಯತ್ನ ಮಾಡಿದರೆ ನನ್ನ ಹೆಣವನ್ನು ನೀವು ನೋಡುತ್ತೀರಿ ಅಂತ ಪತ್ರದಲ್ಲಿ ಸ್ವಾಮೀಜಿ ಎಚ್ಚರಿಸಿದ್ದಾರೆ.

ಈ ಹಿಂದೆ ಇದೇ ಸ್ವಾಮೀಜಿ ಬೇರೆ ಮಠದಲ್ಲಿರುವಾಗ ಯುವತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದರು ಎನ್ನಲಾಗಿದೆ. ಆಕೆಗೆ ಕಳೆದ ಒಂದೂವರೆ ತಿಂಗಳ ಹಿಂದೆ ಮದುವೆಯಾಗಿತ್ತು ಅಂತ ಹೇಳಲಾಗುತ್ತಿದೆ. ಅದೇ ಹುಡುಗಿ ಜೊತೆ ಶಿವಮಹಂತಸ್ವಾಮಿ ಅಲಿಯಾಸ್ ಹರೀಶ್ ಪರಾರಿಯಾಗಿರುವ ಶಂಕೆ ಇದೆ.

RELATED TOPICS:
English summary :Escape with a young woman who gave up monasticism!

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ನ್ಯೂಸ್ MORE NEWS...