Sat,May11,2024
ಕನ್ನಡ / English

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಧ್ವಜಾರೋಹಣ | JANATA NEWS

15 Aug 2022
1985

ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಸೋಮವಾರ ಪೊಲೀಸ್​ ಬಂದೋಬಸ್ತ್​ನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅದ್ದೂರಿಯಾಗಿ, ಅತ್ಯಂತ ಶಾಂತಿಯುತವಾಗಿ ನೆರವೇರಿತು.

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಧ್ವಜಾರೋಹಣ ಮಾಡಲಾಗಿದೆ. ಚಾಮರಾಜಪೇಟೆ ಮೈದಾನದಲ್ಲಿ ಇಂದು ಬೆಳಿಗ್ಗೆ ಎಂಟು ಗಂಟೆಗೆ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿಲಾಯಿತು.

ಇದೇ ಪ್ರಥಮ ಬಾರಿಗೆ ಈ ಮೈದಾನದಲ್ಲಿ ಸರ್ಕಾರದಿಂದ ಆಯೋಜಿಸಿದ್ದ ಧ್ವಜಾರೋಹಣವನ್ನು ಉಪವಿಭಾಗಾಧಿಕಾರಿಗಳಾದ ಡಾ.ಎಂ. ಜಿ. ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು.

ನಿರೀಕ್ಷೆಗೂ ಮೀರಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಎಲ್ಲರಿಗೂ ಸಿಹಿ ವಿತರಿಸಲಾಯಿತು. ಶಾಲಾ ಮಕ್ಕಳು ನಡೆಸಿಕೊಟ್ಟ ದೇಶಭಕ್ತಿ ಗೀತೆ ಗಾಯನ, ನೃತ್ಯ ಕಾರ್ಯಕ್ರಮಗಳು ಮನಸೆಳೆದವು.

RELATED TOPICS:
English summary :First hoisting of flag at Chamarajpet Eidgah Maidan

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...