Fri,Apr26,2024
ಕನ್ನಡ / English

ಪಾಕಿಸ್ತಾನದಂತೆಯೇ ಅದೇ ಸಮಯದಲ್ಲಿ ಸ್ವಾತಂತ್ರ್ಯ ಪಡೆದ ಭಾರತಕ್ಕೀಗಿದೆ ಸ್ವತಂತ್ರ ವಿದೇಶಾಂಗ ನೀತಿ - ಪಾಕಿಸ್ತಾನ ಮಾಜಿ ಪ್ರಧಾನಿ | JANATA NEWS

16 Aug 2022
1886

ಇಸ್ಲಾಮಾಬಾದ್ : ಭಾರತದ ವಿದೇಶಾಂಗ ನೀತಿ ಮತ್ತೊಬ್ಬ ವಿದೇಶಿ ನಾಯಕರ ಹೊಗಳಿಕೆ ಪಾತ್ರವಾಗಿದೆ ಮತ್ತು ವಿಶೇಷವೆಂದರೆ ನೆರೆಯ ರಾಷ್ಟ್ರ ಪಾಕಿಸ್ತಾನದ ಮಾಜಿ ಪ್ರಧಾನಿ ರಷ್ಯಾ-ಉಕ್ರೇನ್ ಯುದ್ಧದ ಸಂದರ್ಭದಿಂದಲೂ ಭಾರತೀಯ "ಸ್ವತಂತ್ರ ವಿದೇಶಾಂಗ ನೀತಿ" ಯನ್ನು ಹೊಗಳುತ್ತಿದ್ದಾರೆ, ಆದರೆ ಈ ಬಾರಿ ಅವರು ಒಂದು ಹೆಜ್ಜೆ ಮುಂದಕ್ಕೆ ಹೋಗಿ ಭಾರತದ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರ ವಿಡಿಯೋ ಒಂದನ್ನು ಬೃಹತ್ ಸಮಾವೇಶದ ಮುಂದೆ ತೋರಿಸಿ ಹೋಗಲಿದ್ದಾರೆ.

ಪಾಕಿಸ್ತಾನದ ಉಚ್ಛಾಟಿತ ಪ್ರಧಾನಿ ಇಮ್ರಾನ್ ಖಾನ್ ಮತ್ತೊಮ್ಮೆ "ಸ್ವತಂತ್ರ ವಿದೇಶಾಂಗ ನೀತಿ" ಅನುಸರಿಸುವುದಕ್ಕಾಗಿ ಭಾರತವನ್ನು ಶ್ಲಾಘಿಸುವುದನ್ನು ಮುಂದುವರೆಸಿದ್ದಾರೆ ಮತ್ತು ರಷ್ಯಾದಿಂದ ಅಗ್ಗದ ತೈಲವನ್ನು ಖರೀದಿಸುವ ಅಮೇರಿಕ(ಯುಎಸ್) ಒತ್ತಡಕ್ಕೆ ಮಣಿಯದೇ ದೃಢವಾಗಿ ನಿಂತಿದ್ದಕ್ಕಾಗಿ ಅವರು ಶ್ಲಾಘಿಸಿದ್ದಾರೆ.

ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಖಾನ್, ಭಾರತವು ಯುಎಸ್ ಕಾರ್ಯತಂತ್ರದ ಮಿತ್ರರಾಷ್ಟ್ರವಾಗಿದೆ, ನಾವು ಯುಎಸ್ ಜೊತೆ ಯಾವುದೇ ಮಿತ್ರರನ್ನು ಹೊಂದಿಲ್ಲ. ಇನ್ನು, ರಷ್ಯಾದಿಂದ ತೈಲವನ್ನು ಖರೀದಿಸಬೇಡಿ ಎಂದು ಭಾರತವನ್ನು ಯುಎಸ್ ಕೇಳಿದಾಗ, ಭಾರತ ನಿರಾಕರಿಸಿತು ಮತ್ತು ಭಾರತವು ತನ್ನ ಜನರ ಹಿತಾಸಕ್ತಿಯಿಂದಾಗಿ ರಷ್ಯಾದಿಂದ ತೈಲವನ್ನು ಖರೀದಿಸಿತು, ಎಂದು ಭಾರತದ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ವೀಡಿಯೊವನ್ನು ಪ್ಲೇ ಮಾಡಿದ ನಂತರ ಹೇಳಿದರು. ಶೆಹಬಾಜ್ ಷರೀಫ್ ನೇತೃತ್ವದ ಪ್ರಸ್ತುತ ಆಡಳಿತವು ವಾಷಿಂಗ್ಟನ್‌ನ ಬೆಂಬಲವಿಲ್ಲದೆ ಪಾಕಿಸ್ತಾನವು ಬದುಕಲು ಸಾಧ್ಯವಿಲ್ಲ ಎಂದು ಹೇಳಿರುವುದನ್ನು ಇಮ್ರಾನ್ ಖಾನ್ ಈ ಸಂದರ್ಭದಲ್ಲಿ ತರಾಟೆ ತೆಗೆದುಕೊಂಡಿದ್ದಾರೆ.

"ಪಾಕಿಸ್ತಾನದಂತೆಯೇ ಅದೇ ಸಮಯದಲ್ಲಿ ಸ್ವಾತಂತ್ರ್ಯ ಪಡೆದ ಭಾರತ ಮತ್ತು ನವದೆಹಲಿಯು ದೃಢವಾದ ನಿಲುವನ್ನು ತೆಗೆದುಕೊಂಡು ತನ್ನ ಜನರ ಅಗತ್ಯಕ್ಕೆ ಅನುಗುಣವಾಗಿ ತಮ್ಮ ವಿದೇಶಾಂಗ ನೀತಿಯನ್ನು ಮಾಡಲು ಸಾಧ್ಯವಾದರೆ, ಅವರು (ಪ್ರಧಾನಿ ಶೆಹಬಾಜ್ ಷರೀಫ್ ಸರ್ಕಾರ) ರೇಖೆಯನ್ನು(ಇತಿಮಿತಿ) ಎಳೆಯುವವರು ಯಾರು?, ಎಂದು ಖಾನ್ ರ್ಯಾಲಿಯಲ್ಲಿ ಹೇಳಿದರು.

English summary : India, which got independence at the same time as Pakistan, has an independent foreign policy - Former PM of Pakistan

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...