Thu,Sep29,2022
ಕನ್ನಡ / English

ಬಾ ನಲ್ಲೆ ಮಧುಚಂದ್ರಕೆ ಸಿನಿಮಾ ರೀತಿಯಲ್ಲೇ ಪತ್ನಿ ಕೊಲೆಗೈದ ಪತಿ | JANATA NEWS

17 Aug 2022
720

ಬೆಂಗಳೂರು : ಬೆಂಗಳೂರಿನಲ್ಲಿ ಬಾ ನಲ್ಲೆ ಮಧುಚಂದ್ರಕೆ ಸಿನಿಮಾ ರೀತಿಯಲ್ಲೇ ಪತಿ, ತನ್ನ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬೆಳಕಿಗ ಬಂದಿದೆ. ಕನ್ನಡದ ಸೂಪರ್ ಹಿಟ್ ಚಿತ್ರ ಬಾ ನಲ್ಲೆ ಮಧುಚಂದ್ರಕೆ ಚಿತ್ರದಂತೆ ಈ ಕೃತ್ಯ ಎಸಗಲಾಗಿದೆ.

ಜ್ಯೋತಿ ಹಾಗೂ ಆರೋಪಿ ಪೃಥ್ವಿರಾಜ್ ಬಿಹಾರ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಕಳೆದ ನವೆಂಬರ್​​​ನಲ್ಲಿ‌ ಬಿಕಾಂ ಪದವೀಧರೆಯಾಗಿದ್ದ ಜ್ಯೋತಿಯೊಂದಿಗೆ ವಿವಾಹವಾಗಿದ್ದಾನೆ. ಪತ್ನಿಯು ಯುಪಿಎಸ್​ಸಿ ಪರೀಕ್ಷೆ ಬರೆದಿದ್ದಳು. ಆ ವೇಳೆ ಆಕೆಗೆ ಯುವಕನೋರ್ವನ ಪರಿಚಯವಾಗಿ ಇಬ್ಬರು ಚಾಟ್ ಮಾಡಲು ಶುರು ಮಾಡಿದ್ದಾರಂತೆ. ಇದರಿಂದ ಇಬ್ಬರಿಗೂ ಒಂದಿಲ್ಲೊಂದು ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಇದರಿಂದ ಕೋಪಗೊಂಡಿದ್ದ ಪತಿ ಪತ್ನಿಯನ್ನು ಹತ್ಯೆ ಮಾಡಲು ಪ್ಲಾನ್ ಮಾಡಿ ಆಗಸ್ಟ್ 2 ರಂದು ಪತ್ನಿಯನ್ನು ಟ್ರಿಪ್​ಗೆ ಕರೆದೊಯ್ಯಲು ಜೂಮ್ ಕಾರ್ ಬುಕ್‌ ಮಾಡಿದ್ದ.

ಉಡುಪಿಯ ಮಲ್ಪೆ ಬೀಚ್ ಗೆ ಆಗಸ್ಟ್ 2 ರಂದು ಹೋಗಿದ್ದ ವೇಳೆ ಸುಮುದ್ರದಲ್ಲಿ ಮುಳುಗಿಸಿ ಕೊಲೆ ಮಾಡಿ ನ್ಯಾಚುರಲ್ ಡೆತ್ ಅಂತ ಮಾಡ್ಬೇಕು ಯೋಚನೆ ಮಾಡಿದ್ದ. ಆದರೆ ಸಮದ್ರದ ಆಳಕ್ಕೆ ಇಳಿಯದಂತೆ ಬೋರ್ಡ್ ಹಾಕಿದ್ದರಿಂದ ಆತನ ಸ್ಕೆಚ್​ ಫ್ಲಾಫ್ ಆಗಿತ್ತು ಎನ್ನಲಾಗಿದೆ.

ಮತ್ತೊಮ್ಮೆ ಸಕಲೇಶಪುರದ ಗುಂಡ್ಯಾ ಬಳಿ ಪತ್ನಿಯನ್ನ ಕರೆತಂದಿದ್ದ ಪೃಥ್ವಿರಾಜ್, ಜ್ಯೋತಿಯದ್ದೇ ವೇಲ್​ನಿಂದ ಆಕೆಯ ಉಸಿರುಗಟ್ಟಿಸಿ ಕೊಲೆಗೈದಿದ್ದ. ಬಳಿಕ ಪತ್ನಿಯ ಮೃತದೇಹವನ್ನು ಪೊದೆಯೊಂದರಲ್ಲಿ ಎಸೆದು ಬೆಂಗಳೂರಿಗೆ ವಾಪಸ್ ಆಗಿದ್ದ.

ನಂತರ ಹೆಂಡತಿ ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದ. ಮಡಿವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ವೇಳೆ ತನ್ನ ಮೊಬೈಲ್ ಮಾರುತಿ ನಗರದ ಮನೆಯಲ್ಲೇ ಇದೆ ಎಂಬ ವಿಷಯ ಬಾಯ್ಬಿಟ್ಟಿದ್ದ. ಸಂಶಯಗೊಂಡ ಪೊಲೀಸರು ಸಿಸಿಟಿವಿ, ಸಿಡಿಆರ್ ಪರಿಶೀಲನೆ ನಡೆಸಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಿಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ.

RELATED TOPICS:
English summary :Ba Nalle Madhuchandrake is a husband who kills his wife

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...