Thu,Sep29,2022
ಕನ್ನಡ / English

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ: ವಿಪಕ್ಷ ನಾಯಕರಿಗೆ ಸೂಕ್ತ ಭದ್ರತೆ, ಸಮಗ್ರ ತನಿಖೆಗೆ ಸಿಎಂ ಸೂಚನೆ | JANATA NEWS

19 Aug 2022
536

ಬೆಂಗಳೂರು : ಕೊಡಗು ಪ್ರವಾಸದಲ್ಲಿದ್ದಾಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಘಟನೆ ಕುರಿತು ಸಮಗ್ರವಾದ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಪ್ರತಿಪಕ್ಷ ನಾಯಕರಿಗೆ ಅಗತ್ಯ ಭದ್ರತೆ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಜೊತೆ ಖುದ್ದು ನಾನೇ ಮಾತಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಅವರಿಗೆ ಜೀವ ಬೆದರಿಕೆ ಇದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಬಂತು. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಸಿದ್ದರಾಮಯ್ಯ ಅವರಿಗೆ ಯಾರಿಂದಾದರೂ ಬೆದರಿಕೆ ಕರೆ ಬಂದಿದೆಯಾ ಅಂತ ಕೇಳಿದ್ದೇನೆ. ವಿಪಕ್ಷ ನಾಯಕರಿಗೆ ಸೂಕ್ತ ಭದ್ರತೆ ಒದಗಿಸಲೂ ಸೂಚಿಸಿದ್ದೇನೆ. ಘಟನೆ ಬಗ್ಗೆ ಡಿಜಿ ಮತ್ತು ಐಜಿಪಿಯಿಂದ ಮಾಹಿತಿಯೂ ಪಡೆದಿದ್ದೇನೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

RELATED TOPICS:
English summary :Case of egg thrown on Siddaramaiahs car: Adequate security for opposition leaders, CM instructs for comprehensive investigation

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ

ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ

ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!

ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ

ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!

ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ

ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ

ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ

ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...