Thu,Sep29,2022
ಕನ್ನಡ / English

ಸ್ವಾಮೀಜಿಗೆ ವಿವರಣೆ ಕೊಟ್ಟಿದ್ದೇನಷ್ಟೆ, ಪಶ್ಚಾತಾಪವಾಗಿದೆ ಎಂದಿಲ್ಲ: ಸಿದ್ದರಾಮಯ್ಯ | JANATA NEWS

20 Aug 2022
547

ಬೆಂಗಳೂರು : ಲಿಂಗಾಯತ ಪ್ರತ್ಯೇಕ ಧರ್ಮ ವಿವಾದವಾಗಿ ರಂಭಾಪುರಿ ಪೀಠದ ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಗೆ ವಿವರಣೆ ನೀಡಿದ್ದೇನೆ, ಆದರೆ ಪಶ್ಚಾತಾಪವಾಗಿದೆ ಎಂದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಯಾವ ಪಶ್ಚಾತಾಪನೂ ಹೇಳಿಲ್ಲ. ಸ್ವಾಮೀಜಿಗೆ ವಿವರಣೆ ಕೊಟ್ಟಿದ್ದೆ ಅಷ್ಟೇ. ಧರ್ಮ ಒಡೆಯುವ ಉದ್ದೇಶ ಇರಲಿಲ್ಲ. ಈ ವಿಚಾರವಾಗಿ ಮಾತೆ ಮಹಾದೇವಿ ಒಂದು ಪತ್ರವನ್ನು ನೀಡಿದ್ದರು. ನಿವೃತ್ತ ನ್ಯಾಯಾಧೀಶ ನಾಗಮೋಹನದಾಸ್ ಕಮಿಟಿ ವರದಿಯನ್ನು ನೀಡಿತ್ತು. ಈ ನಿಟ್ಟಿನಲ್ಲಿ ಧರ್ಮ ಒಡೆಯೋ ಉದ್ದೇಶ ಇಲ್ಲ ಅಂತ ಹೇಳಿದ್ದೀನಿ ಅಷ್ಟೇ ಎಂದರು.

ಯಾರು ಹೇಳಿದ್ದು ಇದು ವಿವಾದ ಅಂತ? ನೀವೇ ವಿವಾದ ಮಾಡ್ತಾ ಇರೋದು ಈಗ. ಸ್ವಾಮೀಜಿ ಪಶ್ಚಾತ್ತಾಪದ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

RELATED TOPICS:
English summary :Just because Swamiji has been given an explanation does not mean he has repented: Siddaramaiah

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ

ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ

ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!

ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ

ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!

ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ

ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ

ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ

ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...