Sun,Oct26,2025
ಕನ್ನಡ / English

ಮಾಂಸ ತಿಂದು ದೇವಸ್ಥಾನಕ್ಕೆ ಹೋಗ್ತೀನಿ ಏನ್ನೋದು ಭಂಡತನ | JANATA NEWS

22 Aug 2022

ಗದಗ : ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಏನನ್ನು ಬೇಕಾದರೂ ತಿನ್ನಬಹುದು , ಪ್ರತಿಯೊಬ್ಬರಿಗೂ ತಿನ್ನುವ ಸ್ವಾತಂತ್ರ್ಯ ಇದೆ. ಆದರೆ ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೀನಿ ಎನ್ನುವುದು ಬಂಡತನ, ಇಂತಹ ಹೇಳಿಕೆಯನ್ನ ಯಾರೂ ಒಪ್ಪುವುದಿಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

ದಗದ ಲಕ್ಷ್ಮೇಶ್ವರದಲ್ಲಿ ಮಾತನಾಡಿರುವ ಅವರು, ಮಾಂಸ ತಿಂದು ದೇವಸ್ಥಾನಕ್ಕೆ ಹೋಗ್ತೀನಿ ಅನ್ನೋದು ಸರಿಯಲ್ಲ, ಈ ರಾಜ್ಯದಲ್ಲಿ ಸಂಸ್ಕೃತಿ ಪರಂಪರೆ ಇದೆ. ಧಾರ್ಮಿಕ ಶ್ರದ್ಧೆ ಇದೆ. ದೈವವನ್ನ ನಂಬಿ ಜೀವನ ನಡೆಸುವ ಅಪಾರ ಜನರಿದ್ದಾರೆ. ಉನ್ನತ ಸ್ಥಾನದಲ್ಲಿರುವವರು, ರಾಜಕಾರಣದಲ್ಲಿ ಇರುವವರು ಈ ರೀತಿ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ.

ರಾಜಕಾರಣಿಗಳ ಹೇಳಿಕೆಗಳು ಜನರಿಗೆ ಮಾದರಿಯಾಗಬೇಕೆ ಹೊರೆತು, ಇತರರಿಗೆ ಘಾಸಿಯನ್ನುಂಟುಬಾರದು. ಮಾಂಸ ತಿಂದು ದೇವಾಸ್ಥಾನಕ್ಕೆ ಹೋಗುತ್ತೇನೆ ಎಂಬ ಹೇಳಿಕೆಯನ್ನ ನಾನಲ್ಲ, ಇಡೀ ರಾಜ್ಯದ ಜನರು ಖಂಡಿಸುತ್ತಿದ್ದಾರೆ ಎಂದರು

ಬಿಜೆಪಿಯ ಹಿರಿಯ ನಾಯಕರು, ಪ್ರಧಾನ ಮಂತ್ರಿಗಳು ಯಡಿಯೂರಪ್ಪರಿಗೆ ಉನ್ನತ ಸ್ಥಾನ ಕೊಟ್ಟಿದ್ದು, ಇದು ಕಾಂಗ್ರೆಸ್‌ಗೆ ಆಘಾತವನ್ನುಂಟು ಮಾಡಿದೆ. ಏಕೆಂದರೆ ಅವರ ವಿಜಯದ ನಾಗಾಲೋಟಕ್ಕೆ ಯಡಿಯೂರಪ್ಪ ಅಡ್ಡಿಯಾಗಬಹುದು ಎನ್ನುವುದು ಅವರಲ್ಲಿರುವ ಆತಂಕವಾಗಿದೆ. ಅದಕ್ಕಾಗಿ ದೇವಾಸ್ಥಾನಗಳಿಗೆ, ಮಠಗಳಿಗೆ ,ಭೇಟಿ ಕೊಡುತ್ತಿದ್ದಾರೆ ಎಂದರು

RELATED TOPICS:
English summary :Eating meat and going to the temple is hypocrisy

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...