Mon,May20,2024
ಕನ್ನಡ / English

ಸಿದ್ದರಾಮಯ್ಯ ನಾಟಿಕೋಳಿ ತಿಂದು ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ್ದರು | JANATA NEWS

22 Aug 2022
2392

ಮೈಸೂರು : ಸಿದ್ದರಾಮಯ್ಯ ಅವರು 2017ರಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ನಾಟಿ ಕೋಳಿ ತಿಂದು ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.

ಮಾಂಸ ತಿಂದು ದೇವಸ್ಥಾನಕ್ಕೆ ಬರಬೇಡಿ ಅಂತಾ ದೇವರು ಹೇಳಿದ್ದಾರಾ? ಏಂಬ ಸಿದ್ದರಾಮಯ್ಯರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರತಾಪಸಿಂಹ, ನಿಮ್ಮ ಶ್ರೀಮತಿ ಚಾಮುಂಡೇಶ್ವರಿ ಭಕ್ತೆ. ಅವರು ಕೂಡ ಮಾಂಸ ತಿಂದು ದೇವಸ್ಥಾನಕ್ಕೆ ಬರುತ್ತಾರಾ ಎಂದು ಕೇಳಿ? ಅವರು ಆ ರೀತಿ ಹೇಳಿದರೆ ಬಂದು ಸಾರ್ವಜನಿಕವಾಗಿ ಹೇಳಿ. ಆಗ ನಾವು ಒಪ್ಪಿಕೊಳ್ಳುತ್ತೇವೆ. ಮೊನ್ನೆ ಸಿದ್ದರಾಮೇಶ್ವರ ಜಾತ್ರೆಗೆ ಏಕೆ ಸಿಹಿ ಊಟ ಹಾಕಿಸಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ನಾಟಿ ಕೋಳಿ ತಿಂದು ಪುಷ್ಪಾರ್ಚನೆ ಮಾಡಿರುವುದಕ್ಕೆ ನಾನೇ ಸಾಕ್ಷಿ. ಈ ಕಾರಣದಿಂದ ಅವರಿಗೆ ಮುಂದಿನ ದಸರಾದಲ್ಲಿ ಪುಷ್ಪಾರ್ಚನೆ ಮಾಡಲು ಚಾಮುಂಡೇಶ್ವರಿ ಕರುಣಿಸಲಿಲ್ಲ ಎಂದು ಪ್ರತಾಪ್ ಸಿಂಹ ಟೀಕಿಸಿದರು.

2017ರಲ್ಲಿ ದಸರಾ ಉದ್ಘಾಟನೆಗೆ ಸಿದ್ದರಾಮಯ್ಯ ಬಂದಿದ್ದರು. ಮಧ್ಯಾಹ್ನ ಲಲಿತ್ ಮಹಲ್​ನಲ್ಲಿ ಊಟ ಇತ್ತು. ನಾಟಿ ಕೋಳಿ ತಿಂದುಕೊಂಡು ಕೋಟೆ ಆಂಜನೇಯ ಎದುರಗಡೆ ನಂದಿಗೆ ಪೂಜೆ ಮಾಡಿದರು. ಆ ನಂತರ ಜಂಬು ಸವಾರಿ ಪ್ರಾರಂಭವಾಯಿತು. ಬಳಿಕ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರು. ಈ ಘಟನೆ ಬಳಿಕ ಮತ್ತೆ ಯಾವತ್ತೂ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಅವಕಾಶ ಸಿಕ್ಕಿರಲಿಲ್ಲ ಎಂದರು

ಹಂದಿ ಸಹಾ ಆಹಾರ ಪದ್ದತಿ. ಅದನ್ನು ತಿನ್ನಬೇಡಿ ಅಂತಾ ಯಾವ ದೇವರು ಹೇಳಿಲ್ಲ. ಜಮೀರ್ ಅಹಮದ್ ಹಾಗೂ ಆತನ ಬೆಂಬಲಿಗರಿಗೆ ಹಂದಿ ತಿನ್ನಲು ಹೇಳಿ‌‌, ನೀವು ಅದನ್ನು ಹೇಳುವುದಿಲ್ಲ. ನಿಮಗೆ ಆ ರೀತಿ ಹೇಳಲು ಧೈರ್ಯ ಇಲ್ಲ ಎಂದು ಪ್ರತಾಪ್ ಸಿಂಹ ಲೇವಡಿ ಮಾಡಿದರು.

RELATED TOPICS:
English summary :Siddaramaiah had eaten Natikoli and offered flowers to Chamundeshwari

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...