Sun,May12,2024
ಕನ್ನಡ / English

ಅಜ್ಜನಿಂದಲೇ ಮೊಮ್ಮಗನ ಅಪಹರಣ, ಕಾರಣ ಏನು ಗೊತ್ತಾ? | JANATA NEWS

22 Aug 2022
3485

ಉತ್ತರ ಕನ್ನಡ : ಅಜ್ಜನೇ ಮೊಮ್ಮಗನನ್ನು ಕಿಡ್ನ್ಯಾಪ್ ಮಾಡಿಸಿದ ಪ್ರಕರಣ ಭಟ್ಕಳದಲ್ಲಿ ನಡೆದಿದೆ.

ಆಜಾದ್ ನಗರದ 8 ವರ್ಷದ ಬಾಲಕನನ್ನು ಆ.20ರ ರಾತ್ರಿ ಅಪಹರಿಸಲಾಗಿತ್ತು. ಈ ಸಂಬಂಧ ಭಟ್ಕಳ ನಗರ ಠಾಣೆಯಲ್ಲಿ ಮಧ್ಯರಾತ್ರಿ ಪ್ರಕರಣ ದಾಖಲಾಗಿತ್ತು.

ಸಿಸಿಟಿವಿ ದೃಶ್ಯಾವಳಿಯ ನೆರವಿನಿಂದ ಹಾಗೂ ಕುಟುಂಬದವರನ್ನ ವಿಚಾರಣೆ ನಡೆಸಿದಾಗ ಹಣದ ವ್ಯವಹಾರವೇ ಇದಕ್ಕೆ ಕಾರಣ ಎಂಬುದು ತಿಳಿದು ಬಂದಿದೆ. ಕೊಟ್ಟ ಹಣ ವಾಪಸ್ ಪಡೆಯಲು ಸ್ವತಃ ಅಜ್ಜನೇ ಮೊಮ್ಮಗನನ್ನು ಅಪಹರಣ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದಲ್ಲಿರುವ ಬಾಲಕನ ಅಜ್ಜ ಇನಾಯತುಲ್ಲಾ ಮೊಮ್ಮಗನ ಕಿಡ್ನ್ಯಾಪ್​ಗೆ ಸ್ಕೆಚ್ ಹಾಕಿರುವ ಆರೋಪಿ. ಬಾಲಕನ ತಾಯಿಯ ಸಂಬಂಧಿಯಾಗಿರುವ ಇನಾಯತುಲ್ಲಾ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.

ಐವರು ಆರೋಪಿಗಳು ಇದರಲ್ಲಿ ಭಾಗಿಯಾಗಿದ್ದರು ಎಂಬುದು ತಿಳಿದು ಬಂದಿದೆ. ಓರ್ವನನ್ನು ಬಂಧಿಸಲಾಗಿದ್ದು, ನಾಲ್ವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಭಟ್ಕಳ ಬದ್ರಿಯಾ ನಗರದ ನಿವಾಸಿ ಕೋಳಿ ಅಂಗಡಿ ನಡೆಸುತ್ತಿದ್ದ ಅನೀಸ್ ಭಾಷಾ ಬಂಧಿತ ಆರೋಪಿ. ಬಾಲಕನ ಅಜ್ಜನ ಸೂಚನೆಯಂತೆ ಅನೀಸ್ ಭಾಷಾ ತಂಡದೊಂದಿಗೆ ಕಿಡ್ನ್ಯಾಪ್ ಮಾಡಿದ್ದಾನೆ.

RELATED TOPICS:
English summary :Abduction of grandson by grandfather, do you know the reason?

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...