Thu,Sep29,2022
ಕನ್ನಡ / English

ಶಾಪಿಂಗಿಗೆ ಕರೆದುಕೊಂಡು ಹೋಗಿಲ್ಲ ಎಂದು ಬಾಲಕಿ ಸೂಸೈಡ್ | JANATA NEWS

23 Aug 2022
504

ಬೆಂಗಳೂರು : ಪೋಷಕರು ಶಾಪಿಂಗಿಗೆ ಕರೆದುಕೊಂಡು ಹೊಗದಿದ್ದಕ್ಕೆ ಕೋಪಿಸಿಕೊಂಡ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.

ವೈಶಾಲಿ ನೇಣಿಗೆ ಶರಣಾದ (11) ಬಾಲಕಿ. ಹಬ್ಬದ ಪ್ರಯುಕ್ತ ಮೂವರು ಮಕ್ಕಳ ಪೈಕಿ ವೈಶಾಲಿಗೆ ಮೊದಲೇ ಬಟ್ಟೆ ಖರೀದಿಸಿ ತಂದಿದ್ದರು. ಇಬ್ಬರು ಮಕ್ಕಳಿಗೆ ತಂದಿರಲಿಲ್ಲ. ಹೀಗಾಗಿ ಆ ಇಬ್ಬರು ಮಕ್ಕಳನ್ನು ಕರೆದುಕೊಂಡು ಬಟ್ಟೆ ಅಂಗಡಿ ಹೋಗಿದ್ದಾರೆ. ಆದರೆ, ತಾನು ಸಹ ಬರುವುದಾಗಿ ವೈಶಾಲಿ ಹಠ ಮಾಡಿದ್ದಳಂತೆ. ಶನಿವಾರ ಸಂಜೆ ಆಕೆಯನ್ನು ಮನೆಯಲ್ಲೇ ಬಿಟ್ಟು ಇನ್ನಿಬ್ಬರು ಮಕ್ಕಳ ಜೊತೆ ಬಟ್ಟೆ ಖರೀದಿಗೆ ಪೋಷಕರು ತೆರಳಿದ್ದರು.

ಬೇಸರಗೊಂಡದ್ದ ಬಾಲಕಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಸದ್ಯ ಪ್ರಕರಣ ದಾಖಲಾಗಿದೆ.

RELATED TOPICS:
English summary :The girl committed suicide because she did not take her shopping

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ

ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ

ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!

ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ

ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!

ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ

ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ

ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ

ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...