Mon,May20,2024
ಕನ್ನಡ / English

ವೀರ ಸಾವರ್ಕರ್ ರಥಯಾತ್ರೆಗೆ ಯಡಿಯೂರಪ್ಪ ಚಾಲನೆ | JANATA NEWS

23 Aug 2022
2255

ಮೈಸೂರು : ನಮ್ಮ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೈಸೂರಿಗೆ ವಿಶಿಷ್ಟ ಸ್ಥಾನ ಇದೆ. ಇಂಥ ಪುಣ್ಯಭೂಮಿಯಲ್ಲಿ ಸಾವರ್ಕರ್ ಯಾತ್ರೆಗೆ ಚಾಲನೆ ನೀಡಲಾಗುತ್ತಿದೆ. ಇದನ್ನು ನನ್ನ ಸೌಭಾಗ್ಯ ಎಂದೇ ಭಾವಿಸಿದ್ದೇನೆ ಎಂದು ಸಾವರ್ಕರ್ ರಥಯಾತ್ರೆಗೆ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಸಾವರ್ಕರ್ ರಥಯಾತ್ರೆಗೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಲಾಯಿತು.

ಮೈಸೂರಿನ ಸಾವರ್ಕರ್ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಿವಂಗತ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಂದಲೇ ಸಾವರ್ಕರ್ ಅವರು ವೀರ ಸಾವರ್ಕರ್ ಎಂದು ಕರೆಸಿ ಕೊಂಡರು. ಆದರೆ, ರಾಜ್ಯದಲ್ಲಿ ಸಾವರ್ಕರ್ ವಿರುದ್ಧ ಅಪ್ರಚಾರ ನಡೆಯುತ್ತಿದೆ. ಚಿಲ್ಲರೆ ರಾಜಕಾರಣಕ್ಕಾಗಿ ಸಾವರ್ಕರ್ ಹೆಸರಿಗೆ ಮಸಿ ಬಳಿಯುವ ಕಾರ್ಯ ನಡೆಯುತ್ತಿದೆ ಎಂದು ಬಿ.ಎಸ್​. ಯಡಿಯೂರಪ್ಪ ಅವರು ಹೇಳಿದರು.

ಸಾವರ್ಕರ್ ಭಾರತೀಯ ಮಾತೆಯ ಹೆಮ್ಮೆಯ ಪುತ್ರ. ಸ್ವಾತಂತ್ರ್ಯ ಹೋರಾಟದ ಜೊತೆಗೆ ಹಿಂದೂ ಧರ್ಮದ ಸುಧಾರಣೆಗೆ ತೊಡಗಿಸಿ ಕೊಂಡಿದ್ದವರು ಸಾವರ್ಕರ್. ಸಾವರ್ಕರ್ ಚಿಂತನೆಗಳನ್ನು ಮನೆ ಮನೆಗಳಿಗೆ ತಲುಪಿಸಬೇಕು. ಯುವಕರಿಗೆ ಸಾವರ್ಕರ್ ಚರಿತ್ರೆ ಗೊತ್ತಿಲ್ಲ. ಹೀಗಾಗಿ ಕೆಲವರು ಯುವಕರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ದೇಶದೊಳಗಿನ ವಿದ್ರೋಹಿಗಳಿಗೆ ಎಚ್ಚರಿಕೆ ನೀಡುವ ರಥಯಾತ್ರೆ ಇದು. ಹನುಮಂತನು ರಾಕ್ಷಸರನ್ನು ಸದೆಬಡಿದು ವೀರಾಂಜನೇಯನೂ ಆದ. ಅವನ ಸನ್ನಿಧಿಯಲ್ಲಿಯೇ ಸಾವರ್ಕರ್ ರಥಯಾತ್ರೆಗೆ ಚಾಲನೆ ನೀಡೋಣ ಎಂದು ಕರೆ ನೀಡಿದರು.

RELATED TOPICS:
English summary :Yeddyurappa drives for Veera Savarkar Rath Yatra

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...