Wed,Apr24,2024
ಕನ್ನಡ / English

ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್​, ಉಪಮೇಯರ್​ ಸ್ಥಾನಕ್ಕೆ ಮೀಸಲಾತಿ ಪ್ರಕಟ | JANATA NEWS

24 Aug 2022
2796

ಬೆಂಗಳೂರು : ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್​ ಮತ್ತು ಉಪಮೇಯರ್​ ಸ್ಥಾನಕ್ಕೆಚುನಾವಣೆ ನಡೆಯಲಿದ್ದು, ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಿದೆ.

ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಮಹಾನಗರ ಪಾಲಿಕೆಗಳ ಮೇಯರ್​ ಮತ್ತು ಉಪಮೇಯರ್​ ಆಯ್ಕೆಗೆ ರಾಜ್ಯಸರ್ಕಾರ ಮೀಸಲಾತಿ ಪಟ್ಟಿಯನ್ನು ಇಂದು ಪ್ರಕಟಿಸಿದೆ.

ಬಳ್ಳಾರಿ: ಮೇಯರ್-​​ಬಿಸಿಎ(ಮಹಿಳೆ), ಉಪಮೇಯರ್​ ಸಾಮಾನ್ಯ(ಮಹಿಳೆ)
ಬೆಳಗಾವಿ: ಮೇಯರ್​​-ಸಾಮಾನ್ಯ, ಉಪಮೇಯರ್ ಎಸ್​ಸಿ(ಮಹಿಳೆ)
ದಾವಣಗೆರೆ: ಮೇಯರ್​-ಸಾಮಾನ್ಯ(ಮಹಿಳೆ), ಉಪಮೇಯರ್ ​​ಬಿಸಿಎ(ಮಹಿಳೆ)
ಹುಬ್ಬಳ್ಳಿ- ಧಾರವಾಡ: ಮೇಯರ್-ಸಾಮಾನ್ಯ(ಮಹಿಳೆ), ಉಪಮೇಯರ್ ಸಾಮಾನ್ಯ
ಕಲಬುರಗಿ: ಮೇಯರ್-ಎಸ್​​ಸಿ, ಉಪಮೇಯರ್ ಸಾಮಾನ್ಯ
ಮಂಗಳೂರು: ಮೇಯರ್​-ಸಾಮಾನ್ಯ, ಉಪಮೇಯರ್ ಸಾಮಾನ್ಯ(ಮಹಿಳೆ)
ಮೈಸೂರು: ಮೇಯರ್​-ಸಾಮಾನ್ಯ, ಉಪಮೇಯರ್ ಬಿಸಿಎ(ಮಹಿಳೆ)
ಶಿವಮೊಗ್ಗ: ಮೇಯರ್-ಬಿಸಿಎ, ಉಪಮೇಯರ್ ಸಾಮಾನ್ಯ(ಮಹಿಳೆ)
ತುಮಕೂರು: ಮೇಯರ್-ಎಸ್​​ಸಿ(ಮಹಿಳೆ), ಉಪಮೇಯರ್ ಬಿಸಿಎ
ವಿಜಯಪುರ: ಮೇಯರ್-ಎಸ್​ಟಿ, ಉಪಮೇಯರ್ ಬಿಸಿಬಿ

RELATED TOPICS:
English summary :The reservation for the post of mayor, deputy mayor of 10 metropolitan corporations of the state has been announced

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...