Fri,Apr26,2024
ಕನ್ನಡ / English

ತುಮಕೂರಿನಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ 9 ಜನ ಸಾವು, 14 ಮಂದಿ ಗಂಭೀರ | JANATA NEWS

25 Aug 2022
2428

ತುಮಕೂರು : ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ತುಮಕೂರಿನ ಶಿರಾ ರಸ್ತೆಯ ಬಾಲೇನಹಳ್ಳಿ ಗೇಟ್ ಬಳಿ ನಡೆದಿದೆ.

ಸ್ಥಳದಲ್ಲಿಯೇ 9 ಜನರು ಸಾವನ್ನಪ್ಪಿದ್ದರೆ, 14 ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಶಿರವಾರ ತಾಲೂಕಿನ ಕುರಕುಂದಾ ಗ್ರಾಮದ ಸುಜಾತಾ(25) ಮತ್ತು ವಿನೋದ(3), ವಡವಟ್ಟಿ ಗ್ರಾಮದ ಕ್ರೂಸರ್ ಚಾಲಕ ಕೃಷ್ಣಪ್ಪ(25), ಲಕ್ಷ್ಮೀ ಅಲಿಯಾಸ್ ಮೀನಾಕ್ಷಿ(28), ಕಸನದೊಡ್ಡಿ ಗ್ರಾಮದ ಬಸಮ್ಮ(50), ಪ್ರಭು ಸೇರಿ 10 ಮಂದಿ ಮೃತರು.

ಹಿಂಬದಿಯಿಂದ ಬಂದ ಲಾರಿಯೊಂದು ಕ್ರೂಸರ್​ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಲಾರಿ ಗುದ್ದಿದ ರಭಸಕ್ಕೆ ಕ್ಯೂಸರ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು, ಈ ಪೈಕಿ ಇಬ್ಬರು ಮಕ್ಕಳು. ರಾಯಚೂರು ಜಿಲ್ಲೆಯಿಂದ ಬೆಂಗಳೂರಿಗೆ ಕೂಲಿ ಕೆಲಸ ಅರಸಿ ಕ್ರೂಸರ್​ ವಾಹನದಲ್ಲಿ ಗುಳೆ ಹೊರಟ್ಟಿದ್ದರು.

RELATED TOPICS:
English summary :Terrible accident in Tumkur: 9 people died on the spot, 14 people were seriously injured

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...