Tue,May14,2024
ಕನ್ನಡ / English

ತುಮಕೂರಿನಲ್ಲಿ ಭೀಕರ ಅಪಘಾತ: ಸಂತಾಪ ಸೂಚಿಸಿ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಪ್ರಧಾನಿ | JANATA NEWS

25 Aug 2022
1806

ತುಮಕೂರು : ತುಮಕೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 50000 ರೂಪಾಯಿಗಳನ್ನು ಘೋಷಿಸಿದ್ದಾರೆ.

'ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ ಘಟನೆ. ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ದೇವರದಲ್ಲಿ ಪ್ರಾರ್ಥಿಸುವೆ. ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು' ಎಂದು ಪ್ರಧಾನಿ ಅವರು ಟ್ವೀಟ್​ ಮಾಡಿದ್ದಾರೆ.

RELATED TOPICS:
English summary :Terrible accident in Tumkur: Prime Minister expressed condolences and announced compensation to the family of the deceased

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...