Sun,May19,2024
ಕನ್ನಡ / English

ತುಮಕೂರು ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ, ಸರ್ಕಾರದಿಂದ ಗಾಯಾಳುಗಳಿಗೆ ಚಿಕಿತ್ಸೆ | JANATA NEWS

25 Aug 2022
1458

ಬೆಂಗಳೂರು : ತುಮಕೂರಿನ ಶಿರಾ ಬಳಿ ಅಪಘಾತ ಬಳಿ ಸಂಭವಿಸಿದ್ದು, ಅದರಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ಬಳಿಯ ಕಳ್ಳಂಬೆಳ್ಳದಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಜೊತೆಗೆ ಗಾಯಾಳುಗಳಿಗೆ ಸರ್ಕಾರದ ವತಿಯಿಂದ ಉಚಿತ ಚಿಕಿತ್ಸೆಯನ್ನು ನೀಡುವುದಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು "ದುಡಿಮೆಗಾಗಿ ಬಂದ ಕೂಲಿ ಕಾರ್ಮಿಕರು ತುಮಕೂರಿನ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅಸುನೀಗಿದ್ದು ನಿಜಕ್ಕೂ ದುರ್ದೈವದ ಸಂಗತಿಯಾಗಿದೆ. ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿಗಳು ಪರಿಹಾರ ಘೋಷಿಸಿದ್ದು ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ'' ಎಂದು ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Tumkur road accident: Rs 5 lakh each for the family of the deceased. Compensation, treatment of injured by Govt

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...