Fri,Dec09,2022
ಕನ್ನಡ / English

ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ | JANATA NEWS

25 Aug 2022
1033

ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಅನುಮತಿ ಕೋರಿ ನನಗೆ ಇದುವರೆಗೂ ಅರ್ಜಿಗಳು ಬಂದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಡಿಸಿಗೆ ಮನವಿ ಕೊಟ್ಟಿದ್ದರೆ ಅವರು ಆ ಬಗ್ಗೆ ಸೂಕ್ತ ಸೂಚನೆ ಕೊಡುತ್ತಾರೆ ಎಂದು ತಿಳಿಸಿದರು.

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಅನುಮತಿ ಕೊಡುವ ಬಗ್ಗೆ ಸೂಕ್ತ ಸಮಯದಲ್ಲಿ, ಸೂಕ್ತ ಕಾಲದಲ್ಲಿ, ಸೂಕ್ತ ನಿರ್ಧಾರ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್‌. ಅಶೋಕ್ ತಿಳಿಸಿದರು.

ಮೊದಲ‌ ಬಾರಿಗೆ ಈದ್ಗಾ ಮೈದಾನದಲ್ಲಿ ಆಗಸ್ಟ್ 15 ರಂದು ಗೊಂದಲ ಆಗದಂತೆ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಿದ್ದೆವು. ಅಲ್ಲಿ ಹೇಗೆ ಪರಿಸ್ಥಿತಿ ನಿಭಾಯಿಸಬೇಕು ಎಂಬುದು ನಮಗೆ ಗೊತ್ತಿದೆ.

ಗಣೇಶೋತ್ಸವದ ಬಗ್ಗೆ ನಾನು ಕೂಡ ಗಂಭೀರವಾಗಿ ಆಲೋಚನೆ ಮಾಡುತ್ತಿದ್ದೇನೆ. ಕಾನೂನು ಸುವ್ಯವಸ್ಥೆ ಬಹಳ ಪ್ರಮುಖ. ಗಣೇಶ ಕೂರಿಸುವ ಸಂಬಂಧ ಇಂದು ಪೊಲೀಸರು, ಬಿಬಿಎಂಪಿ ಅಧಿಕಾರಿಗಳು ಸಭೆ ಮಾಡ್ತಿದ್ದಾರೆ. ಚಾಮರಾಜಪೇಟೆ ಗಣೇಶೋತ್ಸವ ವಿಚಾರ ಗಂಭೀರವಾಗಿ ಚಿಂತನೆ ಮಾಡಬೇಕಿದೆ ಎಂದರು. ಸೂಕ್ತ ಸಮಯ ನೋಡಿಕೊಂಡು ತೀರ್ಮಾನ ಮಾಡುತ್ತೇವೆ ಎಂದರು

RELATED TOPICS:
English summary :A decision has not yet been taken about placing Ganesha in the Eidgah Maidan

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...