Wed,May08,2024
ಕನ್ನಡ / English

ಕೆಂಪಣ್ಣರನ್ನು ಮೆಂಟಲ್ ಆಸ್ಪತ್ರೆಗೆ ಕಳುಹಿಸಿ ಚೆಕ್ ಮಾಡಿಸಬೇಕು | JANATA NEWS

25 Aug 2022
3577

ಬೆಂಗಳೂರು : ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನನ್ನು ಮೆಂಟಲ್ ಆಸ್ಪತ್ರೆಗೆ ಕಳುಹಿಸಿ ಚೆಕ್ ಮಾಡಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಇದು ಕಾಂಗ್ರೆಸ್ ಪ್ರಾಯೋಜಿತ ಅನ್ನೋದು ಸ್ಪಷ್ಟವಾಗುತ್ತಿದೆ. ಆ ಮನುಷ್ಯನನ್ನು ಮೆಂಟಲ್ ಆಸ್ಪತ್ರೆ ಕಳಿಸೋದು ಒಳಿತು. ನ್ಯಾಯಾಂಗ ತನಿಖೆ ಆಗಬೇಕು ಅಂತಾರೆ. ಅವರು ಕಂಪ್ಲೆಂಟ್ ಕೊಡಬೇಕಲ್ಲ ಎಂದು ಪ್ರಶ್ನಿಸಿದ ಅವರು, ದಾಖಲೆ ಕೊಟ್ಟರೆ ಅದರ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದರು.

ಮಾನನಷ್ಟ ಮೊಕದ್ದಮೆ ಹಾಕುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯಾವ ಮಂತ್ರಿ ಮೇಲೆ ಆರೋಪ ಮಾಡಿದ್ದಾರೋ ಅ ಮಂತ್ರಿಗಳು ಕೆಂಪಣ್ಣ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಿ. ನ್ಯಾಯಾಂಗ ತನಿಖೆ ಬಗ್ಗೆ ಸಿಎಂ ಬೊಮ್ಮಾಯಿ ನಿರ್ಧಾರ ಮಾಡ್ತಾರೆ. ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

RELATED TOPICS:
English summary :Kempanna should be sent to a mental hospital and checked

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...