Thu,Sep29,2022
ಕನ್ನಡ / English

ಡಿಜಿಟಲ್ ಆರ್ಥಿಕತೆಗೆ ರಾಜ್ಯದಿಂದ 300 ಬಿಲಿಯನ್ ಡಾಲರ್ ಕೊಡುಗೆ ಗುರಿ: ಅಶ್ವತ್ಥ ನಾರಾಯಣ | JANATA NEWS

25 Aug 2022
644

ಬೆಂಗಳೂರು : ಮುಂದಿನ ಮೂರು ವರ್ಷಗಳಲ್ಲಿ ದೇಶದ ಡಿಜಿಟಲ್ ಆರ್ಥಿಕತೆಯು ಒಂದು ಟ್ರಿಲಿಯನ್ ಡಾಲರ್ ತಲುಪಲಿದೆ. ಇದಕ್ಕೆ ಕರ್ನಾಟಕ 300 ಶತಕೋಟಿ ಡಾಲರ್ ಕಾಣಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದರು.

ನಗರದಲ್ಲಿ ಇಂದು ಆರಂಭವಾದ ಮೂರು ದಿನಗಳ 18ನೇ ವರ್ಷದ ಸಿಐಐ ಇನ್ನೋವರ್ಜ್ ಸಮಾವೇಶದಲ್ಲಿ ಅವರು ಮಾತನಾಡಿದರು. ರಾಜ್ಯವು ನಾವೀನ್ಯತೆ ಮತ್ತು ಸಂಶೋಧನೆಗಳಿಗೆ ಭಾರೀ ಮಹತ್ತ್ವ ನೀಡಿದ್ದು, ಅಗತ್ಯ ನೀತಿಗಳನ್ನು ಜಾರಿಗೆ ತಂದಿದೆ. ನವೋದ್ಯಮಗಳನ್ನು ಪ್ರೋತ್ಸಾಹಿಸಲು ಬೀಜನಿಧಿಯನ್ನು ಕೊಡುತ್ತಿರುವ ಏಕೈಕ ರಾಜ್ಯ ಕರ್ನಾಟಕವಾಗಿದೆ ಎಂದು ಅವರು ತಿಳಿಸಿದರು.

ಉದ್ಯಮ ವಲಯದ ನಿರೀಕ್ಷೆ ಅಪಾರವಾಗಿದೆ. ಸರ್ಕಾರ ಇದಕ್ಕೆ ತಕ್ಕಂತೆ ಸಮರೋಪಾದಿಯಲ್ಲಿ ಉಪಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಇದು ಇನ್ನೂ ತೀವ್ರ ಸ್ವರೂಪದಲ್ಲಿ ನಡೆಯಬೇಕು ಎಂದು ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.

ಕ್ವಾಂಟಂ ಮತ್ತು ಕೃತಕ ಬುದ್ಧಿಮತ್ತೆಯಂಥ ಅತ್ಯಾಧುನಿಕ ತಂತ್ರಜ್ಞಾನಗಳು ಇಂದು ಜಗತ್ತನ್ನು ಆಳುತ್ತಿವೆ. ಇದನ್ನು ಗಮನಿಸಿಯೇ ಸರಕಾರವು 'ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ‌ ನೀತಿ'ಯನ್ನು ತಂದಿದೆ ಎಂದರು.

ಪ್ರತಿ ಜಿಲ್ಲೆಯಲ್ಲೂ ವಿಶ್ವ ದರ್ಜೆಯ ಎಂಜಿನಿಯರಿಂಗ್ ಕಾಲೇಜು ಇರಬೇಕೆಂದು ಸೂಪರ್-30 ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅವರು ಹೇಳಿದರು.

RELATED TOPICS:
English summary :300 billion dollar contribution target from state to digital economy: Aswattha Narayan

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...