Fri,Dec09,2022
ಕನ್ನಡ / English

ಗಣೇಶೋತ್ಸವ : ಬಿಬಿಎಂಪಿ, ಪೊಲೀಸ್ ಜಂಟಿ ಸಹಯೋಗದಲ್ಲಿ ಸಾರ್ವಜನಿಕ ಶಾಂತಿ ಸೌಹಾರ್ದ ಸಭೆ | JANATA NEWS

25 Aug 2022
1077

ಬೆಂಗಳೂರು : ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬೆಂಗಳೂರು ನಗರ ಪೊಲೀಸ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ) ಜಂಟಿ ಸಹಯೋಗದಲ್ಲಿ ಇಂದು ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ ರವರ ಅಧ್ಯಕ್ಷತೆಯಲ್ಲಿ "ಸಾರ್ವಜನಿಕ ಶಾಂತಿ ಸೌಹಾರ್ದ ಸಭೆ ನಡೆಯಿತು.

ಸಭೆಯಲ್ಲಿ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ರವಿಕಾಂತೆಗೌಡ, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸುಬ್ರಮಣ್ಯ(ಪೂರ್ವ), ಸಂದೀಪ್ ಪಾಟೀಲ್(ಪಶ್ವಿಮ), ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಮಹಂತೇಶ್ ಬಿಳಗಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿಯಾದ ಶ್ರೀನಿವಾಸುಲು, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹೇಮಂತ್, ಉಪ ಪೊಲೀಸ್ ಆಯುಕ್ತರು, ವಿಭಾಗೀಯ ಉಪ ಪೊಲೀಸ್ ಆಯುಕ್ತರು, ಅಗ್ನಿಶಾಮಕ ಅಧಿಕಾರಿಗಳು, ಪಾಲಿಕೆ ಹಾಗೂ ಬೆಸ್ಕಾಂ ಇಲಾಖೆಯ ಮುಖ್ಯ ಅಭಿಯಂತರರು, ಗಣೇಶ ಪ್ರತಿಷ್ಠಾನದ ಆಯೋಜನಕರು, ವಿವಿಧ ಸಮುದಾಯದ ಮುಖಂಡರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

RELATED TOPICS:
English summary : Ganeshotsava: Public peace and harmony meeting in joint collaboration of BBMP, Police

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...