Sat,May11,2024
ಕನ್ನಡ / English

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ 2 ಮೀಸಲಾತಿ: ಸಿಎಂ ಬೊಮ್ಮಾಯಿ | JANATA NEWS

29 Aug 2022
3127

ಬೆಂಗಳೂರು : ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ರ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್‍ಗೆ ಚಾಲನೆ ನೀಡಿ 2020ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ ಕರ್ನಾಟಕ ಕ್ರೀಡಾ ರತ್ನ ಹಾಗೂ 2021- 22ನೇ ಸಾಲಿನ 'ಏಕಲವ್ಯ', 'ಜೀವಮಾನ ಸಾಧನೆ', 'ಕರ್ನಾಟಕ ಕ್ರೀಡಾರತ್ನ' ಹಾಗೂ 2021-22ನೇ ಸಾಲಿನ 'ಕ್ರೀಡಾ ಪೋಷಕ ಪ್ರಶಸ್ತಿ' ಪ್ರದಾನ ಮಾಡಿದರು.

ಮುಂದಿನ ಪ್ಯಾರೀಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ರಾಜ್ಯದ ಆಯ್ದ 75 ಕ್ರೀಡಾಪಟುಗಳಿಗೆ ವಿಶ್ವಮಟ್ಟದ ತರಬೇತಿ ನೀಡಲಾಗುತ್ತಿದೆ. ಇವರಲ್ಲಿ ಹಲವರು ಒಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆಲ್ಲಬೇಕೆಂಬುದು ಸರ್ಕಾರದ ಗುರಿಯಾಗಿದೆ. ಗ್ರಾಮೀಣ ಮಟ್ಟದಲ್ಲಿಯೂ ಕ್ರೀಡಾ ಸಾಧನೆಗಳಾಗಬೇಕು ಹಾಗೂ ಗ್ರಾಮೀಣ ಕ್ರೀಡೆಗಳನ್ನು ಸರ್ಕಾರದ ವತಿಯಿಂದ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗಿದೆ ಎಂದರು

ಕಬಡ್ಡಿ, ಖೋ ಖೋ, ಕಂಬಳ, ಎತ್ತಿನಗಾಡಿ ಸ್ಪರ್ಧೆ ಹೀಗೆ ಹಲವು ಕ್ರೀಡೆಗಳು ಗ್ರಾಮೀಣ ಪ್ರದೇಶದ ಸೊಗಡನ್ನು ಸೂಸುತ್ತದೆ. ಗ್ರಾಮ ಪಂಚಾಯತಿ, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕ್ರೀಡೆಗಳು ನಡೆಯುತ್ತವೆ. ಗ್ರಾಮಮಟ್ಟದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗುತ್ತಿದೆ ಎಂದರು.

RELATED TOPICS:
English summary :2% reservation in government jobs for athletes: CM Bommai

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...