Tue,Sep26,2023
ಕನ್ನಡ / English

ಸೆಪ್ಟೆಂಬರ್ -ಅಕ್ಟೋಬರ್ ತಿಂಗಳಲ್ಲಿ ರಾಜ್ಯದ ಆರು ಕಡೆಗಳಲ್ಲಿ ದೊಡ್ಡ ರ‍್ಯಾಲಿ | JANATA NEWS

29 Aug 2022
2337

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕ ನಡೆಸುವ ಬಗ್ಗೆ ಚರ್ಚೆ ಮಾಡಲಾಗಿದ್ದು , ಆರು ಕಡೆ ದೊಡ್ಡ ರ‍್ಯಾಲಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಯಡಿಯೂರಪ್ಪ ಅವರು ಪಕ್ಷದ ಸಂಘಟನೆಯ ಬಗ್ಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದಿಲ್ಲಿಗೆ ಹೋಗಿ ಭೇಟಿಯಾಗಿ ಬಂದಿದ್ದಾರೆ. ಅಲ್ಲಿಯ ಮಾತುಕತೆ, ಸೂಚನೆಯ ಬಗ್ಗೆ ವಿವರವಾಗಿ ಚರ್ಚೆ ಮಾಡಿದ್ದೇವೆ.

ನಮ್ಮ ಪ್ರಧಾನಮಂತ್ರಿ ಗಳು ಸೆಪ್ಟೆಂಬರ್ 02 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅವರು ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ವತಿಯಿಂದ ಮಾಡಬೇಕಿರುವ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಸುದೀರ್ಘ ವಾಗಿ ಚರ್ಚೆ ಮಾಡಿದ್ದೇವೆ ಎಂದರು.

ಬಿ.ಎಸ್.ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಅರುಣ್ ಸಿಂಗ್ ಅವರು ವಿವಿಧ ತಂಡಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಬರುವ ದಿನಗಳಲ್ಲಿ ಇನ್ನೊಂದು ಸಭೆಯನ್ನು ರಾಜ್ಯ ಮಟ್ಟದ ಹಿರಿಯ ನಾಯಕರೊಂದಿಗೆ ನಡೆಸಿ, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಕಾರ್ಯಕ್ರಮದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ನಿರ್ಣಯವಾಗಿದೆ ಎಂದರು.

RELATED TOPICS:
English summary :Big rally in six parts of the state in the month of September-October

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...