Fri,Dec09,2022
ಕನ್ನಡ / English

ಎದೆನೋವು : ಶ್ರೀ ಶಿವಮೂರ್ತಿ ಮುರುಘಾ ಶರಣರು ಜಿಲ್ಲಾಸ್ಪತ್ರೆಗೆ ದಾಖಲು | JANATA NEWS

02 Sep 2022
1010

ಚಿತ್ರದುರ್ಗ : ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೂರ್ತಿ ಮುರುಘಾ ಶರಣರು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಕರೆದೋಯ್ಯಲಾಗಿದೆ.

ಬಳಿಕ, ಶ್ರೀ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

English summary : Chest pain: Sri Shivamurthy Muruga Sharan was admitted to the district hospital

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ

ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ

ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ

ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!

ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ

ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!

ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು

ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು

ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು

ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...