Thu,Sep29,2022
ಕನ್ನಡ / English

ಮುರುಘಾ ಶ್ರೀಗಳ ಬಂಧನ ಸಂಬಂಧಿಸಿದಂತೆ ಬಗ್ಗೆ ಚರ್ಚೆ ಮಾಡದಿರುವುದೇ ಸೂಕ್ತ: ಹೆಚ್ ಡಿ ಕುಮಾರಸ್ವಾಮಿ | JANATA NEWS

02 Sep 2022
453

ಬೆಂಗಳೂರು : ಮುರುಘಾ ಮಠದ ಶ್ರೀಗಳ ಬಂಧನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶ್ರೀಗಳ ಬಂಧನದ ಬಗ್ಗೆ ನಾನು ಚರ್ಚೆ ಮಾಡದಿರುವುದೇ ಸೂಕ್ತ. ಸರ್ಕಾರ ಜವಾಬ್ದಾರಿಯುತವಾಗಿ ಏನೇನು ತೀರ್ಮಾನ ಮಾಡಬೇಕೋ ಮಾಡಲಿ ಎಂದು ಹೇಳಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ರೀತಿಯ ಘಟನೆ ನಡೆಯಬಾರದಿತ್ತು ಎನ್ನುವುದು ನನ್ನ ಅಭಿಪ್ರಾಯ. ಇದು ತುಂಬಾ ಸೂಕ್ಷ್ಮ ವಿಚಾರ. ಮೊದಲೇ ನಮ್ಮ ರಾಜ್ಯ ಭಾವನಾತ್ಮಕ, ಆಚಾರ ವಿಚಾರಗಳಲ್ಲಿ ಬೆಯುತ್ತಿದೆ. ಇಂತಹ ವಿಚಾರಗಳಲ್ಲಿ ನಾವು ಚರ್ಚೆ ಮಾಡದೆ ಇರುವುದೇ ಸೂಕ್ತ. ಸರ್ಕಾರದ ಮಟ್ಟದಲ್ಲಿ ಏನು ತನಿಖೆ ಮಾಡಬೇಕೋ ಮಾಡಲಿ. ತನಿಖೆ ವಿಳಂಬದ ವಿಚಾರ ಸರ್ಕಾರಕ್ಕೆ ಸಂಬಂಧಿಸಿದ್ದು, ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲ್ಲ ಎಂದರು.

RELATED TOPICS:
English summary :It is better not to discuss Muruga Shris arrest: HD Kumaraswamy

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ

ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ

ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!

ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ

ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!

ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ

ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ

ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ

ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...