Fri,Apr26,2024
ಕನ್ನಡ / English

ಹವಾಮಾನ ಇಲಾಖೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಭಾರಿ ಮಳೆ | JANATA NEWS

04 Sep 2022
2792

ಬೆಂಗಳೂರು : ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಜೋರು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಐದು ದಿನ ದಕ್ಷಿಣ ಒಳನಾಡಿನಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ಮಾತ್ರ ಕೊನೆಯ 3 ದಿನ ಯಲ್ಲೋ ಅಲರ್ಟ್ ಇದ್ದು ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಿಗೂ 5 ದಿನ ಯಲ್ಲೋ ಅಲರ್ಟ್ ಇರಲಿದೆ. ಹಾಗೂ ಬೆಂಗಳೂರಿಗೆ ಇಂದಿನಿಂದ 3 ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು, ಕರಾವಳಿ, ಮಲೆನಾಡು, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಸೆ. 9ರವರೆಗೆ ಮಳೆಯಾಗಲಿದೆ. ಬೀದರ್, ಕಲಬುರ್ಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಂಗಳೂರು ನಗರ ಹಾಗು ರಾಮನಗರ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲೂ ಮುಂದಿನ ನಾಲ್ಕು ದಿನ ಮಳೆ ಹೆಚ್ಚಿರಲಿದೆ.

RELATED TOPICS:
English summary :Meteorological department forecast: Heavy rain in the southern hinterland of the state for the next 5 days

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...