Thu,Sep29,2022
ಕನ್ನಡ / English

50 ಲಕ್ಷ ನಗದು, 1 ಕೆಜಿ ಚಿನ್ನ, ಅರ್ಧ ಕೆಜಿ ಬೆಳ್ಳಿ ಕೊಟ್ಟು ಅದ್ಧೂರಿ ಮದ್ವೆ, ಎರಡೇ ತಿಂಗ್ಳಲ್ಲಿ ವೈದ್ಯೆಗೆ ಶಾಕ್​! | JANATA NEWS

04 Sep 2022
592

ಬಳ್ಳಾರಿ : ಹೈದರಾಬಾದ್​ ಮೂಲದ ವೈದ್ಯೆಗೆ ಮೋಸ ಮಾಡಿ ಮದುವೆಯಾದ ಬಳ್ಳಾರಿ ಮೂಲದ ಇಂಜಿನಿಯರ್​, ಇದೀಗ ಮತ್ತೊಂದು ಮದುವೆ ಆಗುವ ಮೂಲಕ ವೈದ್ಯೆಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಬಳ್ಳಾರಿ ಮೂಲದ ರಘುರಾಮ್ ಎಂಬಾತ ಅಮೇರಿಕಾದಲ್ಲಿದ್ದಾನೆ. ಸಂಬಂಧ ಚೆನ್ನಾಗಿದೆ ಎಂಬುದಾಗಿ ನಿಶ್ಚಯಿಸಿ, ರಘುರಾಮ್ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿ, ಹೈದರಾಬಾದ್​ ಮೂಲದ ವೈದ್ಯೆ ಮೌನಿಕಾ ಕುಟುಂಬಸ್ಥರು ಅವರು ‌ಬಳ್ಳಾರಿ ಮೂಲದ ಇಂಜಿನಿಯರ್ ರಘುರಾಮ ರೆಡ್ಡಿ ಜೊತೆ 2019ರಲ್ಲಿ ಮದುವೆ ಆಗಿದ್ದರು.

ಆಸ್ಟ್ರೇಲಿಯಾದಲ್ಲಿ ‌ಕೆಲಸ ಮಾಡುತ್ತಿರುದಾಗಿ ಸುಳ್ಳು ಹೇಳಿ 50 ಲಕ್ಷ ನಗದು, ಒಂದು ಕೆಜಿ ಬಂಗಾರ ಹಾಗೂ ಅರ್ಧ ಕೆಜಿ ಬೆಳ್ಳಿಯನ್ನು ರುಘುರಾಮ್​ ವರದಕ್ಷಿಣೆ ಪಡೆದುಕೊಂಡಿದ್ದ. ಮದುವೆಯಾದ ನಂತ್ರ ಅಮೇರಿಕಾಗೆ ಕೆಲಸದಲ್ಲಿದ್ದೇನೆ ಎಂದು ಹೇಳಿದ್ದಂತ ರಘುರಾಮ್ ಹೋಗಿಲ್ಲ. ಯಾವಾಗ ಹೋಗೋದು ಎಂಬುದಾಗಿ ಕೇಳಿದಂತ ಪತ್ನಿ ಮೌನಿಕಾ, ಅವರ ಪೋಷಕರಿಗೂ ಸರಿಯಾಗಿ ಉತ್ತರಿಸಿಲ್ಲ. ಮದುವೆಯಾಗಿ ಎರಡು ತಿಂಗಳು ಕಳೆಯುತ್ತಿದ್ದಂತೇ, ಮತ್ತಷ್ಟು ವರದಕ್ಷಿಣೆಗಾಗಿ ರಘುರಾಮ್ ಹಾಗೂ ಕುಟುಂಬಸ್ಥರಿಂದ ವೈದ್ಯೆ ಮೌನಿಕಾಗೆ ಕಿರುಕುಳ ಹೆಚ್ಚಾಗಿದೆ.

ರಘುರಾಮನ ಕಾಟ ಸಹಿಸಲಾರದೆ ಮೋನಿಕಾ ಮನೆಯಿಂದ ಹೊರ ಬಂದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು ಆತನಾಗಲಿ ಅಥವಾ ಕುಟುಬಂಸ್ಥರಾಗಲಿ ತಲೆ ಕೆಡಿಸಿಕೊಂಡಿರಲಿಲ್ಲ.. ಇತ್ತ ಮೊದಲನೇ ಹೆಂಡ್ತಿಗೆ ಗೊತ್ತಾಗದೇ ಎರಡನೇ ಮದುವೆಯಾಗಿ ವಂಚನೆ ಮಾಡಿದ್ದಾನೆ.

ಎರಡನೇ ಮದುವೆ ವಿಷಯ ಗೊತ್ತಾಗಿ, ರಘುರಾಮನ ಮನೆಗೆ ವೈದ್ಯೆ ಹಾಗೂ ಕುಟುಂಬಸ್ಥರು ಹೋದಾಗ ಅವರ ಮೇಲೆ ಆತ ಮತ್ತು ಆತನ ಕುಟುಂಬ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾರೆ. ವೈದ್ಯೆ ಹಾಗೂ ಕುಟುಂಬಸ್ಥರಿಗೆ ಮುಖ, ಕೈ-ಕಾಲುಗಳಲ್ಲಿ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ.

ಇದೀಗ ವೈದ್ಯೆ ನೀಡಿದ ದೂರಿನನ್ವಯ ಮೌನಿಕಾ ಗಂಡ ರಘುರಾಮ ರೆಡ್ಡಿ, ತಂದೆ ನಾಗೀರೆಡ್ಡಿ ಹಾಗೂ ಸಹೋದರ ಹರೀಶ್ ರೆಡ್ಡಿಯನ್ನು ಬಂಧಿಸಲಾಗಿದೆ. ಇವರಲ್ಲದೇ 7 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇನ್ನುಳಿದವರು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಪತ್ತೆಗಾಗಿ ಬಲೆ ಬೀಸಿದ್ದಾರೆ.

RELATED TOPICS:
English summary :50 lakh cash, 1 kg of gold, half a kg of silver and a huge medicine, shocked the doctor in two months!

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...