Thu,Nov30,2023
ಕನ್ನಡ / English

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ | JANATA NEWS

05 Sep 2022
2394

ಬೆಳಗಾವಿ : ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. .

ಕೊಲೆಯಾದ ವ್ಯಕ್ತಿಯನ್ನು ವಿನಾಯಕ ಸೋಮಶೇಖರ ಹೋರಕೇರಿ (28) ಎಂದು ಗುರುತಿಸಲಾಗಿದೆ. ಯುವಕ ಬೈಕ್‌ನಲ್ಲಿ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿ ಆಗಿದ್ದಾರೆ. ತೀವ್ರ ರಕ್ತಸ್ರಾವದಿಂದ ವಿನಾಯಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಕಳೆದ ವರ್ಷ ಸತೀಶ್ ಜಾರಕಿಹೊಳಿ ಆಪ್ತರೊಬ್ಬರ ಮೇಲೆ ಈ ಯುವಕ ನಾಡಪಿಸ್ತೂಲಿನಿಂದ ಫೈರಿಂಗ್ ಮಾಡಿ ಪರಾರಿಯಾಗಿದ್ದನಂತೆ. ಇದಾಗಿ ಕೆಲ ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಎಂದು ಮೂಲಗಳು ತಿಳಿಸಿವೆ. ಯಮಕನಮರಡಿ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

RELATED TOPICS:
English summary :Barbaric killing of Kochi youth with weapons

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು

ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ

ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು

ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು

ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ

 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್

ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ

ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...