Thu,Sep29,2022
ಕನ್ನಡ / English

ಬೆಂಗಳೂರಿನಲ್ಲಿ ಮಳೆ: ಸ್ಕೂಟಿಯಿಂದ ಬಿದ್ದ ಯುವತಿ ವಿದ್ಯುತ್ ಹರಿದು ಸಾವು | JANATA NEWS

06 Sep 2022
526

ಬೆಂಗಳೂರು : ಬೆಂಗಳೂರು ನಗರದಲ್ಲಿ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ

23 ವರ್ಷದ ಬಿ ಕಾಂ ಪದವೀಧರೆ ನಿನ್ನೆ ರಾತ್ರಿ ವಿದ್ಯುತ್ ಕಂಬ ತಗುಲಿ ಶಾಕ್ ಹೊಡೆದು ಮೃತಪಟ್ಟಿದ್ದಾರೆ. ಧಾರಾಕಾರ ಮಳೆ, ಬೆಸ್ಕಾಂ ನಿರ್ಲಕ್ಷ್ಯಕ್ಕೆ ಯುವತಿ ಸಾವನ್ನಪ್ಪಿರುವ ಘಟನೆ ವೈಟ್​ಫೀಲ್ಡ್ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.

ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಖಿಲಾ, ಕೆಲಸ ಮುಗಿಸಿ ಮನೆಗೆ ಹೊರಡುವಾಗ ನೀರು ನಿಂತ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್ ಆಗಿ ಬಿದ್ದಿದೆ. ಈ ಸಂದರ್ಭದಲ್ಲಿ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬ ಹಿಡಿದಿದ್ದು, ಮೈಮೇಲೆ ವಿದ್ಯುತ್ ಹರಿದಿದೆ ಎಂದು ತಿಳಿದುಬಂದಿದೆ.

ವಿದ್ಯುತ್ ಕಂಬಗಳ ನಿರ್ವಹಣೆ ಸರಿಯಾಗಿ ಇಲ್ಲದೇ ಇರುವುದೇ ದುರ್ಘಟನೆಗೆ ಕಾರಣ ಎಂದು ಕುಟುಂಬಸ್ಥರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :A young woman fell off a scooty on a flooded road and died due to electrocution

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ

ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ

ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!

ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ

ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!

ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ

ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ

ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ

ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...