Tue,Sep26,2023
ಕನ್ನಡ / English

ಅನುಭವಿ ನಾಯಕನ ಅಗಲಿಕೆಯ ವಿಚಾರ ತಿಳಿದು ತುಂಬಾ ದುಃಖವಾಗಿದೆ: ಪ್ರಧಾನಿ ಮೋದಿ | JANATA NEWS

07 Sep 2022
1927

ನವದೆಹಲಿ : ಸಚಿವ ಉಮೇಶ್ ಕತ್ತಿ ಅಕಾಲಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದು, ರಾಜಕೀಯ ನಾಯಕರುಗಳು ಮತ್ತು ಗಣ್ಯರು ಕಂಬನಿ ಮಿಡಿದಿದ್ದಾರೆ.

ಇಂದು ಬೆಳಗ್ಗೆ ಟ್ವೀಟ್ ಮಾಡಿ, ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ಉಮೇಶ್ ಕತ್ತಿ ಅಪಾರ ಕೊಡುಗೆಗಳನ್ನ ನೀಡಿದ್ದರು. ಉತ್ಕೃಷ್ಟ ಕೊಡುಗೆಗಳನ್ನ ನೀಡಿದ್ದ ಅನುಭವಿ ನಾಯಕನ ಅಗಲಿಕೆಯ ವಿಚಾರ ತಿಳಿದು ತುಂಬಾ ದುಃಖವಾಗಿದೆ. ಅವರ ಕುಟುಂಬಕ್ಕೆ, ಬೆಂಬಲಿಗರಿಗೆ ದು:ಖ ಭರಿಸುವ ಶಕ್ತಿ ಸಿಗಲಿ. ಓಂ ಶಾಂತಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಚಿವ ಉಮೇಶ್ ಕತ್ತಿ ಪತ್ನಿ ಶೀಲಾ ಕತ್ತಿಗೆ ಪತ್ರದ ಮೂಲಕ ಸಾಂತ್ವನ ಹೇಳಿದ್ದಾರೆ.

RELATED TOPICS:
English summary :Very sad to hear about veteran leader passing away: PM Modi

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ

ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್

ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ

ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!

ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌

ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ

ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ

ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ

ನ್ಯೂಸ್ MORE NEWS...