Mon,May13,2024
ಕನ್ನಡ / English

ನೀರಿನ ರಭಸಕ್ಕೆ ಹಳ್ಳದ ನೀರಿನಲ್ಲಿ ಕೊಚ್ಚಿಹೋದ ಯುವತಿ | JANATA NEWS

10 Sep 2022
3437

ಕಲಬುರಗಿ: : ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮಳೆಯ ಅರ್ಭಟ ಜೋರಾಗಿದ್ದು, ನೀರಿನ ರಭಸಕ್ಕೆ ಹಳ್ಳದಲ್ಲಿ ಯುವತಿ ಕೊಚ್ಚಿಕೊಂಡು ಹೋಗಿರುವಂತಹ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗುಳಿ ಗ್ರಾಮದಲ್ಲಿ ನಡೆದಿದೆ.

ಲಾಡಮುಗಳಿ ಗ್ರಾಮದ ದಾನೇಶ್ವರಿ (18) ಹಳ್ಳದಲ್ಲಿ ಕೊಚ್ಚಿ ಹೋಗಿರುವ ಯುವತಿ ಎಂದು ಗುರುತಿಸಲಾಗಿದೆ.

ಶುಕ್ರವಾರ ಮಧ್ಯಾಹ್ನ ತಾಯಿಯ ಜೊತೆ ಊರ ಹೊರಗೆ ಇರುವ ಹಳ್ಳಕ್ಕೆ ಬಟ್ಟೆ ತೊಳೆಯೋದಕ್ಕೆ ಹೋಗಿದ್ದ ದಾನೇಶ್ವರಿ, ಬಟ್ಟೆ ತೊಳೆಯುವಾಗ ನೀರಿನ ರಭಸ ಹೆಚ್ಚಾಗಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾಳೆ.

ನಿನ್ನೆಯಿಂದ ದಾನೇಶ್ವರಿ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ, ಎಸ್​ಡಿಆರ್​ಎಪ್ ತಂಡದಿಂದ ಶೋಧ ನಡೆಸಲಾಗುತ್ತಿದ್ದು, ನಿನ್ನೆ ಶವ ಸಿಗದ ಹಿನ್ನೆಲೆಯಲ್ಲಿ ಇಂದು ಮತ್ತೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A young woman was washed away by the rush of water

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...