Fri,Apr26,2024
ಕನ್ನಡ / English

14 ವರ್ಷದ ಅಪ್ರಾಪ್ತೆ ಬಾಲಕಿಯನ್ನ ಮದ್ವೆಯಾದ 45ರ ವ್ಯಕ್ತಿ ಅರೆಸ್ಟ್​! | JANATA NEWS

10 Sep 2022
3419

ಬೆಂಗಳೂರು : 14 ವರ್ಷದ ಬಾಲಕಿಯನ್ನು ಮದುವೆಯಾಗಿದ್ದ 45 ವರ್ಷದ ವ್ಯಕ್ತಿಯನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಗುರುಪ್ರಸಾದ್ (45) ಬಂಧಿತ ಆರೋಪಿ. ಯಲಹಂಕ ನ್ಯೂಟೌನ್ ಬಳಿಯ ಚಿಕ್ಕಬೆಟ್ಟಹಳ್ಳಿ ವಾಸವಾಗಿದ್ದ ಗುರುಪ್ರಸಾದ್ ಜೆಸಿಬಿ ಮಾಲೀಕನಾಗಿದ್ದ. ಬಾಲಕಿಗೆ ಇಷ್ಟವಿಲ್ಲದಿದ್ದರೂ ಆಕೆಯ ಪೋಷಕರಿಗೆ ಹಣದ ಆಸೆ ತೋರಿಸಿ ಮದುವೆಯಾಗಿದ್ದ ಎನ್ನಲಾಗಿದೆ.

ಅಂದಹಾಗೇ, ಆರೋಪಿ ಗುರುಪ್ರಸಾದ್​​ಗೆ ಈಗಾಗಲೇ ಮದುವೆಯಾಗಿ 17 ವರ್ಷದ ಮಗ ಇದ್ದಾನೆ.

ಆರ್ಥಿಕವಾಗಿ ಹಿಂದುಳಿದಿದ್ದ ಬಾಲಕಿಯ ಪೋಷಕರಿಗೆ ಮೂವರು ಹೆಣ್ಣು‌ ಮಕ್ಕಳಿದ್ದಾರೆ. ಕುಟುಂಬದ ಅಸಹಾಯಕತೆ ಬಂಡವಾಳ ಮಾಡಿಕೊಂಡ ಗುರುಪ್ರಸಾದ್ ಪೋಷಕರ ಬಳಿ ಮಗಳನ್ನು ವಿವಾಹವಾಗುವುದಾಗಿ ಹೇಳಿ ಅಪ್ರಾಪ್ತೆ ಮೇಲೆ‌ ಒತ್ತಡ ಹೇರಿ ಇದೇ ತಿಂಗಳು 7ರಂದು ದೇವಸ್ಥಾನವೊಂದರಲ್ಲಿ ಬಾಲ್ಯವಿವಾಹವಾಗಿದ್ದಾನೆ. ಇತ್ತೀಚೆಗೆ ಇಷ್ಟವಿಲ್ಲದ ಮದುವೆ ಬಗ್ಗೆ ಬಾಲಕಿ ಪರಿಚಯಸ್ಥರ ಬಳಿ ನೋವು ತೋಡಿಕೊಂಡಿದ್ದಳು‌.‌

ಅವರು ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆ ಬಳಿಕ ಬಾಲಕಿಯ ತಂದೆ-ತಾಯಿಯನ್ನೂ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಿದ್ದಾರೆ ಎನ್ನಲಾಗಿದೆ

RELATED TOPICS:
English summary :A 45-year-old man who drugged a 14-year-old girl was arrested!

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...