Fri,May10,2024
ಕನ್ನಡ / English

ಅರಣ್ಯ ಸಂರಕ್ಷಣೆಯಲ್ಲಿದ್ದಾಗ ಹುತಾತ್ಮರಾದರೆ ಪರಿಹಾರ ಮೊತ್ತ 50 ಲಕ್ಷ ರೂ | JANATA NEWS

11 Sep 2022
1949

ಬೆಂಗಳೂರು : ಅರಣ್ಯ ಸಂರಕ್ಷಣೆಯಲ್ಲಿ ತೊಡಗಿ ಹುತಾತ್ಮರಾದವರಿಗೆ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷ ರೂ.ಗಳಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು.

ಇಂದು ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ 2022 ರಲ್ಲಿ ಭಾಗವಹಿಸಿ, ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿಟ್ಟು ಗೌರವ ಸಮರ್ಪಿಸಿದರು ಹಾಗು ಮಹತ್ವದ ಘೋಷಣೆ ಮಾಡಿದ್ದಾರೆ.

ಈ ವರ್ಷ ಅರಣ್ಯ ಹೆಚ್ಚಿಸಲು ‌ವಿಶೇಷ‌ ಕಾರ್ಯಕ್ರಮಗಳನ್ನ‌ ಇಲಾಖೆ‌ ಮಾಡಿದೆ. ಅರಣ್ಯ ಇಲಾಖೆಯ ಸೇವೆಗೆ ಅಭಿನಂದನೆ ಸಲ್ಲಿಸುತ್ತೇನೆ. ಶೇ. 21ರಷ್ಟಿರುವ ಅರಣ್ಯವನ್ನ‌ು ಶೇ.30 ಕ್ಕೆ ಹೆಚ್ಚಿಸುವುದು ನಮ್ಮ ಗುರಿ. ಬಂಜರು ಭೂಮಿ, ‌ಗುಡ್ಡ‌ಗಾಡುಗಳಲ್ಲಿ‌ ಗಿಡ‌ಮರ ಬೆಳೆಸಬೇಕು ಎಂದು ಸಿಎಂ ಮನವಿ ಮಾಡಿದರು.

ಈಗಿನ ಜೀವಮಾನದ ಪರಿಸ್ಥಿತಿಗೆ ಅನುಗುಣವಾಗಿ ಪರಿಹಾರ ಧನ ಹೆಚ್ಚಿಸಲು ನಿರ್ಧರಿಸಲಾಗಿದೆ. ನಾಡು, ನಾಡಿನ ಜನರನ್ನು ರಕ್ಷಿಸುತ್ತಿರುವ ಅರಣ್ಯ ಸಂರಕ್ಷಕರಿಗೆ ಸರ್ಕಾರ ರಕ್ಷಣೆ ನೀಡಲಿದೆ ಎಂದರು.

RELATED TOPICS:
English summary :In case of martyrdom while in forest protection, the compensation amount is Rs 50 lakh

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...