Fri,Dec09,2022
ಕನ್ನಡ / English

24 ತಾಸಾದರೂ ಕಾಂಗ್ರೆಸ್ ಕಳಿಸಿದ ಮಸಾಲೆ ದೋಸೆ ಬಂದಿಲ್ಲ, ಇದರಲ್ಲೂ ಮೋಸ | JANATA NEWS

12 Sep 2022
814

ಬೆಂಗಳೂರು : ಸಂಸದ ತೇಜಸ್ವಿ ಸೂರ್ಯ ಅವರಿಗೆ ಮಸಾಲ್ ದೋಸೆ ಪಾರ್ಸೆಲ್ ಕಳುಹಿಸಿದ್ದಾಗಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕರಿಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಎಲ್ಲಿದೆ ದೋಸೆ? 24 ಗಂಟೆಯಾದರೂ ನನ್ನ ಮನೆಗೆ ದೋಸೆ ಬಂದಿಲ್ಲ, ದೋಸೆ ವಿಚಾರದಲ್ಲೂ ಕಾಂಗ್ರೆಸ್ ಮೋಸ ಮಾಡುತ್ತಿದೆ ಎಂದು ಹೇಳುವ ಮೂಲಕ ಕೈ ನಾಯಕರ ಹಾಗೂ ಕಾರ್ಯಕರ್ತರ ಕಾಲೆಳೆದಿದ್ದಾರೆ.

ಕಾಂಗ್ರೆಸ್​ನ ಮಸಾಲೆ ದೋಸೆ ಪಾರ್ಸೆಲ್ ವಿಚಾರವಾಗಿ ಟ್ವೀಟ್ ಮಾಡಿದ ತೇಜಸ್ವಿ ಸೂರ್ಯ, ಕಾಂಗ್ರೆಸ್ ನಿನ್ನೆ ಪತ್ರಿಕಾಗೋಷ್ಠಿಯನ್ನು ನಡೆಸಿತು ಮತ್ತು ಅವರು ನನ್ನ ಮನೆಗೆ ಮಸಾಲೆ ದೋಸೆ ಪಾರ್ಸೆಲ್ ಕಳುಹಿಸಿದ್ದಾರೆ ಎಂದು ಘೋಷಿಸಿ 24 ಗಂಟೆಗಳಿಗಿಂತ ಹೆಚ್ಚು ಸಮಯವಾಗಿದೆ. ನಾನು ಅದನ್ನು ಇನ್ನೂ ಸ್ವೀಕರಿಸಿಲ್ಲ. ಇಲ್ಲೂ ಮೋಸ ಮಾಡಿದ್ದಾರೆ. ಅವರಿಗೆ ಸರಿಯಾಗಿ ದೋಸೆ ಕೊಡಲು ಸಾಧ್ಯವಿಲ್ಲ. ಹೀಗಿದ್ದರೂ ಅವರು ಉತ್ತಮ ಆಡಳಿತ ನೀಡುವ ಕನಸು ಕಾಣುತ್ತಾರೆ ಎಂದು ಹೇಳಿದ್ದಾರೆ.

RELATED TOPICS:
English summary :Even after 24 hours the masala dosa sent by the Congress has not arrived, this too is a fraud

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ

ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ

ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ

ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!

ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ

ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!

ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು

ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು

ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು

ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...