Thu,Apr25,2024
ಕನ್ನಡ / English

ಆರ್​ಎಸ್​ಎಸ್​ ಚಡ್ಡಿ ಸುಡುವ ಫೋಟೋ ಹಂಚಿಕೊಂಡ ಕಾಂಗ್ರೆಸ್ | JANATA NEWS

12 Sep 2022
3664

ನವದೆಹಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‍ಎಸ್) ಚಡ್ಡಿಯನ್ನು ಸುಡುತ್ತಿರುವ ಫೋಟೋವನ್ನು ಕಾಂಗ್ರೆಸ್ ಶೇರ್ ಮಾಡಿದ್ದು, ಇದು ರಾಜಕೀಯ ಕೋಲಾಹಲವನ್ನು ಸೃಷ್ಟಿಸಿದೆ.

ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಿದ ಪೋಸ್ಟ್ನಲ್ಲಿ, ಆರ್‌ಎಸ್‌ಎಸ್ ಕಾರ್ಯಕರ್ತರು ಈ ಮೊದಲು ಧರಿಸುತ್ತಿದ್ದ ಖಾಕಿ ಚಡ್ಡಿಗೆ ಬೆಂಕಿಯನ್ನು ಇಟ್ಟಿದೆ. ಬಿಜೆಪಿಯಿಂದ ಟೀಕಿಸುವ ಭರದಲ್ಲಿ ಭಾರತ್ ಜೋಡೋ ಯಾತ್ರೆ ಪ್ರಚಾರ ನಡೆಸುತ್ತಿರುವ ವೇಳೆಯೇ ಕಾಂಗ್ರೆಸ್ ಆರ್‌ಎಸ್‍ಎಸ್ ಚಡ್ಡಿಯ ಫೋಟೋವನ್ನು ಶೇರ್ ಮಾಡಿದ್ದು ಎರಡು ಪಕ್ಷಗಳ ನಡುವೆ ಇದೀಗ ವಾಗ್ವಾದ ಆರಂಭವಾಗಿದೆ.

ಕಾಂಗ್ರೆಸ್ ತನ್ನ ಪೋಸ್ಟ್ನಲ್ಲಿ, ಚಡ್ಡಿ ಸುಡುತ್ತಿರುವ ಫೋಟೋ ಜೊತೆಗೆ, ದೇಶವನ್ನು ದ್ವೇಷದ ಸಂಕೋಲೆಯಿಂದ ಮತ್ತು ಬಿಜೆಪಿ-ಆರ್‌ಎಸ್‍ಎಸ್ ಹಾನಿಯಿಂದ ಮುಕ್ತಗೊಳಿಸಲು ನಾವು ಹಂತ ಹಂತವಾಗಿ ಗುರಿ ತಲುಪುತ್ತಿದ್ದೇವೆ ಎಂದು ಕಾಂಗ್ರೆಸ್ ಬರೆದುಕೊಂಡಿದೆ.

RELATED TOPICS:
English summary :Congress shared a photo of RSS burning chaddi

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...